ಬೆಳಗಾವಿ ಸಾಧಕ BLOಗಳ ಮನೆಗೆ ತೆರಳಿ ಗೌರವಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದುಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.ಎಸ್ ಐ ಆರ್ ಕಾರ್ಯದಲ್ಲಿ ಶೇ.ನೂರರಷ್ಟು…
