ಬೆಳಗಾವಿ ಅಂಗನವಾಡಿ ಸಹಾಯಕಿಯಿಂದ 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ
ಬೆಳಗಾವಿಯ ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖೆ ಕಂಪ್ಯೂಟರ್…
