12 August 2026
Advertisement

Author: Prashanth Angadi

ರಾಜ್ಯ

ಸವದತ್ತಿಯಲ್ಲಿ ವಕೀಲರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಹೊಸ ಸಭಾ ಭವನದಲ್ಲಿ ವಕೀಲರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸವದತ್ತಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ಎಮ್ ಎನ್ ಮುತ್ತಿನ ವಕೀಲವರು ವಹಿಸಿದ್ದರು.…

ರಾಜ್ಯ

ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಜರುಗಿದ‌ ಪತ್ರಿಕಾ ಗೋಷ್ಠಿಯಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು. ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ…

ರಾಜ್ಯ

ಪ್ರಸಕ್ತ ಸಾಲಿನ ಚಳಿಗಾಲದ‌ ಅಧಿವೇಶನದಲ್ಲಿ ಯಾವುದೇ ಲೋಪಗಳು ಆಗದಂತೆ ಎಲ್ಲ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ‌‌‌ ಮೊಹಮ್ಮದ್ ರೋಷನ್ ಅವರು‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸುವರ್ಣ ವಿಧಾನಸೌಧದಲ್ಲಿ ನಡೆದಿರುವ ವಿವಿಧ ಸಿದ್ಧತಾ ಕೆಲಸಗಳನ್ನು, ಸ್ವಚ್ಛತಾಕಾರ್ಯವನ್ನು ಮತ್ತು ಸಂಪರ್ಕ‌ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ನಡೆದ ಚಳಿಗಾಲ ಅಧಿವೇಶನ-2024 ಸಿದ್ಧತೆಗಳ…

ರಾಜ್ಯ

ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅಗತ್ಯ: ಎಚ್.ಎನ್.ಬಾವಿಕಟ್ಟಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಡಿ.೪ರಂದು…

ರಾಜ್ಯ

ತಪಸಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.

ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿಗೆ ಡಿ.೪ರಂದು ನಡೆದ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.ಹಿಂದುಳಿದ…

ರಾಜ್ಯ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ: 12ನೇ ವಾರ್ಷಿಕ ಘಟಿಕೋತ್ಸವ

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ ಜರಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು…

ರಾಜ್ಯ

ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ…

ರಾಜ್ಯ

ಕೂಡ್ಲಿಗಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್ ರು – ಇಬ್ಬರ ಬಂಧನ ಸಾಮಾಗ್ರಿ ಜಪ್ತಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ, ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು. ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ಬಂಧಿತರು ಕಳ್ಳತನ ಮಾಡಿದ್ದ, ಒಟ್ಟು 1.95.839ರೂ…

ರಾಜ್ಯ

ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕು ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ರವಿವಾರ ದಿನಾಂಕ 15-12-2024 ರಂದು ಸಾಯಂಕಾಲ 5 ಗಂಟೆಗೆ ವೀರಗಾಸೆ, ವೀರ ಪುರವಂತರು ಸಂಬಾಳ,…

ರಾಜ್ಯ

ಬೆಳಗಾವಿ ತಹಶೀಲ್ದಾರ್ ಕಚೇರಿಯ ಚೇಂಬರ್ ನಲ್ಲೇ FDC ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

ನಿನ್ನೆಯಷ್ಟೆ ರುದ್ರೇಶ್ ಅವರನ್ನು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ರಾಜಕೀಯ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು…