ನಿರಾಣಿ ಕಾರ್ಖಾನೆ ಸಕ್ಕರೆ ಸಾಗಣೆಯಲ್ಲಿ ವಂಚಿಸಿದ್ದ ಆರೋಪಿಗಳ ಬಂಧನ; 11.50 ಲಕ್ಷ ಮೌಲ್ಯದ ವಸ್ತು ವಶ
ಬಾಗಲಕೋಟೆ ಜಿಲ್ಲೆಯ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯಿಂದ ಗುಜರಾತ್ನ ಅಹಮದಾಬಾದ್ಗೆ ಸಾಗಿಸಬೇಕಿದ್ದ ಸಕ್ಕರೆಯನ್ನು ಹಾದಿ ಮಧ್ಯದಲ್ಲೇ ಮಾರಾಟ ಮಾಡಿ ವಂಚಿಸಿದ್ದ ಪ್ರಕರಣವನ್ನು ಮುಧೋಳ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳಿಂದ 9…
