12 August 2026
Advertisement

Author: Prashanth Angadi

ರಾಜ್ಯ

ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ ಡಾ. ವೀರಣ್ಣ ಸಿ ಚರಂತಿಮಠ ಇವರಿಂದ ಪತ್ರಿಕಾ ಗೋಷ್ಠಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ರಾಮದುರ್ಗ ಶಾಲಾ ಅವರಣದಲ್ಲಿ ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬದ ಬಗ್ಗೆ ಪತ್ರಿಕಾ ಗೋಷ್ಟಿಯಲ್ಲಿ ಡಾ. ವೀರಣ್ಣ ಸಿ ಚರಂತಿಮಠ…

ರಾಜ್ಯ

ಗದಗ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ.

ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿ . ಎನ್ ಶ್ರೀಧರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ಹೊಸ ಜಿಲ್ಲಾಧಿಕಾರಿಯನ್ನಾಗಿ ಸಿ ಎನ್.ಶ್ರೀಧರ…

ರಾಜ್ಯ

ರಾಮದುರ್ಗ ಎ ಆರ್ ಟಿ ಓ ಕಚೇರಿಯಲ್ಲಿ ವಿಡಿಯೋ ಮಾಡಬೇಡಿ ಎಂದು ಉಡಾಫೆ ಉತ್ತರ ನೀಡಿದ ಅಧಿಕಾರಿಗಳ ವಿರುದ್ಧ ಮಾಧ್ಯಮದವರಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎ ಆರ್ ಟಿ ಓ ಕಚೇರಿಯಲ್ಲಿ ಇನ್ಸ್ಪೆಕ್ಟರ್ ಉಪ್ರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ ಇರುವುದು ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಕೆಲಸ ಮಾಡಿಕೊಡುವುದೇ ಇರುವುದು ಅಧಿಕಾರಿಗಳ ಬೇಜವಾಬ್ದಾರಿ…

ರಾಜ್ಯ

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಧಾರವಾಡ ಜಿಲ್ಲಾ ಚುನಾವಣೆ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ…

ರಾಜ್ಯ

ಛತ್ತೀಸ್‌ಗಢದ ಬಿಜಾಪುರದಲ್ಲಿ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಛತ್ತೀಸ್‌ಗಢದ ಬಿಜಾಪುರದಲ್ಲಿ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಮುಖೇಶ್ ಅವರ ಶವವನ್ನು ಬಿಜಾಪುರ ನಗರದ ಚಟ್ಟನ್‌ಪಾರಾ ಪ್ರದೇಶದಲ್ಲಿ ಗುತ್ತಿಗೆದಾರರೊಬ್ಬರ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಿಂದ ಪತ್ತೆ…

ರಾಜ್ಯ

2024ರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ

ಧಾರವಾಡ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾಕೋತ್ತರ ಪದವಿ ಮತ್ತು ಡಿಪ್ಲೋಮಾ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವ ಬಿತ್ತಪತ್ರ ಹಾಗೂ…

ರಾಜ್ಯ

ಮತದಾರಪಟ್ಟಿ ಪರಿಷ್ಕರಣೆ ವೀಕ್ಷಕರಾದ ಎನ್.ಜಯರಾಂ ಭೇಟಿ ; ಅಧಿಕಾರಿಗಳೊಂದಿಗೆ ಸಭೆ

ಧಾರವಾಡ ಜಿಲ್ಲೆಯ ಮತದಾರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎನ್.ಜಯರಾಂ ಅವರು ಇಂದು ಧಾರವಾಡ ಜಿಲ್ಲೆಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಮಾಡಿದರು.…

ರಾಜ್ಯ

ಧಾರವಾಡ ಜನವರಿ 26 ರ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆ

ಧಾರವಾಡ ಬರುವ ಜನವರಿ 26 ರಂದು ಜರುಗುವ ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪೊಲೀಸ್, ಶಿಕ್ಷಣ ಹಾಗೂ ಇತರ ಇಲಾಖೆಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ…

ರಾಜ್ಯ

ಹಿರಿಯ ಕಲಾವಿದೆ ಯಮುನಾಬಾಯಿ ಕಲಾಚಂದ್ರ‌ ಅವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಶುಕ್ರವಾರ ಜಾನಪದ ಸಣ್ಣಾಟ ಕ್ಷೇತ್ರದಲ್ಲಿ ಅನುಪಮ‌ ಸೇವೆಯನ್ನು ಸಲ್ಲಿಸಿರುವ ಚಿಕ್ಕೋಡಿ ತಾಲ್ಲೂಕಿನ ಧುಳಗನವಾಡಿ ಗ್ರಾಮದ ಯಮುನಾಬಾಯಿ ಲಕ್ಷ್ಮಣ ಕಲಾಚಂದ್ರ ಅವರಿಗೆ ರಾಜ್ಯ ಸರಕಾರವು…

ರಾಜ್ಯ

ಶಿರಸಂಗಿ ವಿವಿಧ್ದೂದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ಶಿರಸಂಗಿ ವಿವಿಧ್ದೂದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆದು ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಗಾರ ಮತಕ್ಷೇತ್ರದಿಂದ ಆಯ್ಕೆಯಾದ ಕಲ್ಲನಗೌಡ ಬಸನಗೌಡ…