ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಆಕಳು ಮತ್ತು ಎಮ್ಮೆ ಹಾಲು ವಿಭಾಗದಲ್ಲಿ ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.
ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ:ಡಾ.ವಿ.ಎಂ.ಕೌಜಲಗಿಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು…
