ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭವಾನಿ ನಗರದಲ್ಲಿ ನಿರ್ಮಿಸಲಾದ ನೂತನ ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸೋಸೈಟಿಯ 24 ನೇ ವಾರ್ಷಿಕೋತ್ಸವ ಸಮಾರಂಭವನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ ಉದ್ಘಾಟಿಸಿ ಅವರು ಮಾತನಾಡಿದರು. ರಾಮದುರ್ಗ ನಗರದಲ್ಲಿ 24 ವರ್ಷಗಳ ಹಿಂದೆ ಮರಾಠಾ ಸೊಸೈಟಿಯನ್ನು ಆರಂಭಿಸಿ ಇಂದು ಎರಡು ಉಪ ಶಾಖೆಗಳೊಂದಿಗೆ ಸಾಕಷ್ಟು ಜನರ ಆರ್ಥಿಕ ವಲಯ ಸುಧಾರಣೆಗೆ ಮುಂದಾಗಿದೆ. ಅಲ್ಲದೇ ಸ್ವಂತ ಕಟ್ಟಡದಲ್ಲಿ ಇಂದು ಕಾರ್ಯ ನಿರ್ವಹಿಸುತ್ತಿರುವುದು…
