12 August 2026
Advertisement

Author: Prashanth Angadi

ರಾಜ್ಯ

ಬಸಿಡೋಣಿ ಗ್ರಾಮದಲ್ಲಿ ರೈತರ ಹೊಲಕ್ಕೆ ಹೋಗಲು ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಮನವಿ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸ.ನಂ. 664 ರಲ್ಲಿ 150ಎ ಕರ್ನಾಟಕ ಸರ್ಕಾರ ಅಂತ ಇದ್ದು ಈ ಜಾಗವನ್ನು ಹದ್ದುಬಸ್ತಿ ಮಾಡಿ ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ…

ರಾಜ್ಯ

ವಿಶ್ವ ವೈದ್ಯ ದಿನದ ಪ್ರಯುಕ್ತ ವೈದ್ಯರಾದ ಡಾ. ವೆಂಕಟೇಶ ಹೆಬ್ಬಳ್ಳಿ ರವರಿಗೆ ಸನ್ಮಾನ.

ರಾಮದುರ್ಗ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಭಕ್ತ ಮಂಡಳಿ ರಾಮದುರ್ಗ ವತಿಯಿಂದ ಪ್ರತಿ ಮಂಗಳವಾರ ಸಾಯಂಕಾಲ 8 ಗಂಟೆಗೆ ನಗರದ ತೇರಬಜಾರದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುತ್ತಿದ್ದು,…

ರಾಜ್ಯ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ, ಕಾರ್ಮಿಕ ಇಲಾಖೆ, ಇವರುಗಳ ಸಹಯೋಗದಲ್ಲಿ ಜಿ.ಜಿ.ಚೋಪ್ರಾ ಸರ್ಕಾರಿ ಪಿ.ಯು.ಕಾಲೇಜಿನಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ…

ರಾಜ್ಯ

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಕಾರ್ಯಕ್ರಮ ಜರಗಿತು. ಈ ವೇಳೆ ಎಎಸ್ಐ ರವಿ ಎಂ ಯರಗಟ್ಟಿ…

ರಾಜ್ಯ

ಮಹಾಂತೇಶ ನಗರದಲ್ಲಿ ಸಸಿ ನೆಡುವ ಮುಖಾಂತರ ವನಮಹೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ ನಗರದಲ್ಲಿ ಜನಸಾಮಾನ್ಯರ ಹಿತರಕ್ಷಣಾ ಸಮಿತಿ, ವಲಯ ಅರಣ್ಯ ಇಲಾಖೆ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ರಾಮದುರ್ಗ ಪಟ್ಟಣದ ಮಹಾಂತೇಶನಗರ ಉದ್ಯಾನವನದಲ್ಲಿ ಸಸಿ ನೆಡುವ ಮುಖಾಂತರ ವನಮಹೋತ್ಸವ…

ರಾಜ್ಯ

ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ ಸೇರ್ಪಡೆ

ಬೆಳಗಾವಿ ಜಿಲ್ಲೆ ರಾಮದುರ್ಗಪಟ್ಟಣದ ತೇರ ಬಜಾರದಲ್ಲಿ ಹಲವು ವರ್ಷಗಳಿಂದ ಬಿಡಾಡಿ ದನಗಳು ಅಲ್ಲಲ್ಲಿ ಸಾರ್ವಜನಿಕರ, ವಯೋವೃದ್ಧರ, ಮಹಿಳೆಯರ ಮೇಲೆ ದಾಳಿ ಮಾಡಿದ ಪರಿಣಾಮ ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ…

ರಾಜ್ಯ

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮಾದಕ ವ್ಯಸನದ…

ರಾಜ್ಯ

ರಾಮದುರ್ಗದಲ್ಲಿ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕೆಂದು ಪ್ರತಿಭಟನೆ

ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಉಭಯ ಸರಕಾರಗಳ ಮುಖ್ಯಸ್ಥರಿಗೆ ಮನವಿ…

ರಾಜ್ಯ

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಒಲಂಪಿಕ್ ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು ಚಾಲನೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ರವಿವಾರ ನಗರದ ಕೋಟೆ ಆವರಣದಲ್ಲಿ “ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ‌್ಯಾಲಿಗೆ…

ರಾಜ್ಯ

ಕರ್ತವ್ಯ ಲೋಪ ಆರೋಪ : ಗುಡೇನಕಟ್ಟಿ ಪಿಡಿಓ ಅಮಾನತಿಗೆ ಸಚಿವ ಸಂತೋಷ ಲಾಡ್ ಸೂಚನೆ, ಜಿಲ್ಲಾ ಪಂಚಾಯತ ಸಿಇಓ ರಿಂದ ಅಮಾನತು ಆದೇಶ

ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ಹಿನ್ನೆಲೆಯಲ್ಲಿ ಗುಡೇನಕಟ್ಟಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಅಮಾನತುಗೊಳಿಸಲಾಗಿದೆ. ಅವಳಿ ಮಕ್ಕಳ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್…