ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸ ಗೊಬ್ಬರ ವಿತರಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್. ಸಭೆ ಜರುಗಿಸಿ, ಮಾತನಾಡಿದರು.ಮುಂಗಾರು ಪೂರ್ವಕಾಲದಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ನಮ್ಮ ಜಿಲ್ಲೆಯ ರೈತರು…
