ಮುಧೋಳ ಜೆಕೆ ಸಿಮೆಂಟ್ ಕಾರ್ಖಾನೆ ವಿರುದ್ಧ ಅಹೋರಾತ್ರಿ ಧರಣಿ | ಅಕ್ರಮ ಗಣಿಗಾರಿಕೆ, ಬೆಳೆಹಾನಿಗೆ ರೈತರ ಸಮರನ್ಯಾಯ ಸಿಗುವವರೆಗೂ ಹೋರಾಟ
ಮುಧೋಳ ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು, ಬೆಳೆಹಾನಿಗೆ ರೈತರಿಗೆ’ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕಿನ ಮುದ್ದಾಪುರದಲ್ಲಿರುವ ಜೆಕೆ ಸಿಮೆಂಟ್ ಕಾರ್ಖಾನೆಯ ಎದುರು ಸೋಮವಾರ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಮಾತನಾಡಿ, ಕಾರ್ಖಾನೆಯಿಂದ ಹೊರಸೂಸುವ ಧೂಳಿನಿಂದಾಗಿ ಸುತ್ತಮುತ್ತಲಿನ ರೈತರ ಬೆಳೆಗಳು ಸಂಪೂರ್ಣ ನಾಶವಾಗುತ್ತಿವೆ. ಕಬ್ಬಿನಂತಹ ಬೆಳೆಗಳ ಮೇಲೆ ಧೂಳಿನ ಪದರ ಬಿದ್ದು ಇಳುವರಿ ಕುಂಠಿತವಾಗುತ್ತಿದೆ. ಇದರ ಜೊತೆಗೆ, ಕಾರ್ಖಾನೆಯು…
