12 August 2026
Advertisement

Author: Prashanth Angadi

ರಾಜ್ಯ

ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ

ದುರಹಂಕಾರಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.ರಾಮದುರ್ಗ ತಾಲೂಕಿನ ಸುರೇಬಾನ…

ರಾಜ್ಯ

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ

ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ…

ರಾಜ್ಯ

ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು.

ಬೆಳಗಾವಿ, ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ…

ರಾಜ್ಯ

ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಲು ವೆಚ್ಚ ವೀಕ್ಷಕರ ಸೂಚನೆ

ಬೆಳಗಾವಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ರಾಜ್ಯ

ಮನೆ ಮನೆಗೆ ಹೋಗಿ ಮತದಾರರ ಚೀಟಿ ನೀಡಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ.

ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿದರು.ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ…

ರಾಜ್ಯ

ಗೋಕಾಕ ತಾಲೂಕಿನಾದ್ಯಾಂತ ಜಗದೀಶ್ ಶೆಟ್ಟರ್ ಗೆ ಬೆಂಬಲ…!!

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಗೋಕಾಕ್ ಮತಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬೀರು ಬಿಸಿಲು ಲೆಕ್ಕಿಸದೆ ಸಾವಿರಾರು ಜನರು ಬೃಹತ್ ರೋಡ್ ಶೋ ನಲ್ಲಿ ಭಾಗ…

ರಾಜ್ಯ

ಗೋಕಾಕ್ ಪಟ್ಟಣದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರಚಾರ ಸಭೆ

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರವಾಗಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮಾತನಾಡಿದ ಅವರು, ನರೇಂದ್ರ ಮೋದಿಯವರು…

ರಾಜ್ಯ

ನಿಯಂತ್ರಣ ಕಳೆದುಕೊಂಡ ಅಮಿತ್ ಶಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಲೋಕಸಭಾ ಚುನಾವಣೆ ಪ್ರಚಾರದ ನಿಮಿತ್ಯ ಬಿಹಾರಕ್ಕೆ ತೆರಳಿದ್ದ ವೇಳೆ ಅಮಿತ್ ಶಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಿಢೀರ್ ನಿಯಂತ್ರಣ ಕಳೆದುಕೊಂಡಿದ್ದು, ಅಮಿತ್ ಶಾ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಿಹಾರದ ಬೆಗೂಸರೈನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಅಮಿತ್…

ರಾಜ್ಯ

ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂಗೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ 2 ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ನವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಮೇ 7 ರಂದು ನಡೆಯಲಿರುವ ಬೆಳಗಾವಿ…

ರಾಜ್ಯ

ಕಟಕೋಳ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರಚಾರ ಸಭೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಹಾಗೂ ಗೂಡಚಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಬಸವರಾಜ ಸೋಮಗೊಂಡ, ಯಲ್ಲಪ್ಪ ಪರಚನಿ,ಯಲ್ಲಪ್ಪ ಸಾಳುಂಕೆ, ಅಜ್ಜು ಪರಚನ್ನಿ,ರಾಮಣ್ಣ…