ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ಉಪನ್ಯಾಸ ಕಾರ್ಯಕ್ರಮ
ರಾಮದುರ್ಗ ಪಟ್ಟಣದ ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ “ಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ವಿಷಯದ ವಿಶೇಷ ಉಪನ್ಯಾಸ…
