ಧಾರವಾಡ ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು : ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ !
ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್ವಾಜಾ ಮಹಮದ್ ಹನೀಫ್ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಯೂಟ್ಯೂಬರ್ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ…
