12 August 2026
Advertisement

Author: Prashanth Angadi

ರಾಜ್ಯ

ಒಂದೇ ಕುಟುಂಬದ ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಸೆಂಟ್ರಲ್‍ಎಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರಇವರು ಹುಬ್ಬಳ್ಳಿಯ ಗೋಕುಲ ರೋಡ್‍ನಲ್ಲಿರುವ ಎದುರುದಾರರಾದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ…

ರಾಜ್ಯ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ.…

ರಾಜ್ಯ

ರಾಮದುರ್ಗ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಲಾರಿಯೂ ಹುಬ್ಬಳ್ಳಿ ನವಲೂರಿನಿಂದ ಜಮಖಂಡಿಗೆ…

ರಾಜ್ಯ

ಬೆಟಗೇರಿ:ಕೆನರಾ ಬ್ಯಾಂಕ್‌ನಲ್ಲಿ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳದ ಕಾರ್ಯಕ್ರಮ.

ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ: ಎಮ್.ಪನೀಶಾಯಣ್ಣಬೆಟಗೇರಿ:ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ಗ್ರಾಮೀಣ ವಲಯದ ಕೆನರಾ ಬ್ಯಾಂಕನಿಂದ ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು…

ರಾಜ್ಯ

ಒಳಮೀಸಲಾತಿ ಹಂಚಿಕೆಯಲ್ಲಿ 63 ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಬಂಜಾರ, ಬೋವಿ ವಡ್ಡರ, ಸಮುದಾಯಗಳಿಂದ ಮಾನ್ಯ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಅಂಬೇಡ್ಕರ ಸರ್ಕಲದಲ್ಲಿ ಒಳಮೀಸಲಾತಿಯಿಂದ ಅನ್ಯಾಯಕ್ಕೊಳಗಾದ ಬಂಜಾರ, ಭೋವಿವಡ್ಡರ, ಕೊರಮ, ಕೊರಚ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಮಾನ್ಯ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಭಾರತದಲ್ಲಿ ಸಹಸ್ರಾರು…

ರಾಜ್ಯ

ಹಲಗತ್ತಿ ಗ್ರಾಮದಲ್ಲಿ 12 ಅಡಿ ಎತ್ತರದ ಗಣಪತಿ ಪ್ರತಿಷ್ಠಾಪನೆ.

ಹಲಗತ್ತಿ ಗ್ರಾಮದ ಗಣೇಶನ ಹಬ್ಬದಲ್ಲಿ ಹೆಚ್ಚಾಗಿ ಗಮನ ಸೆಳೆಯುವುದು 12 ಅಡಿ ಎತ್ತರ ಗಾತ್ರದ ಗಣೇಶ ಮೂರ್ತಿಗಳು. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ…

ರಾಜ್ಯ

ರಾಮದುರ್ಗ | ವಾಜಪೇಯಿ ನಗರದ 5ನೇ ದಿನದ ಗಣಪತಿ ವಿಸರ್ಜನೆ.

ಬೆಳಗಾವಿ ಜಿಲ್ಲೆ, ರಾಮದುರ್ಗ ಪಟ್ಟಣದ ವಾಜಪೇಯಿ ನಗರದಲ್ಲಿ ಗಣೇಶೋತ್ಸವ ನಿಮಿತ್ತ ಆ. 27ರಂದು ಪ್ರತಿಷ್ಠಾಪಿಸಲಾಗಿದ್ದ ಹಲವು ಗಣಪತಿ ಮೂರ್ತಿಗಳನ್ನು ಐದನೇ ದಿನವಾದ ಭಾನುವಾರ ವಿಸರ್ಜಿಸಲಾಯಿತು. ಪಟ್ಟಣದ ಸಾರ್ವಜನಿಕ ಸ್ಥಳಗಳು ಹಾಗೂ ಮನೆಗಳಲ್ಲಿ ಗಣಪತಿ…

ರಾಜ್ಯ

ಬೆಳಗಾವಿ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ- ಭೂವಿಜ್ಞಾನ ಇಲಾಖೆ ಅಧಿಕಾರಿ

ಬೆಳಗಾವಿ‌ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಫಯಾಝ್‌ ಅಹ್ಮದ್ ಶೇಖ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.…

ರಾಜ್ಯ

ರಾಮದುರ್ಗದಲ್ಲಿ ಸಂಭ್ರಮದಿಂದ ಗಣೇಶ ಹಬ್ಬ ಆಚರಣೆ.

ರಾಮದುರ್ಗ ತಾಲೂಕಿನಾದ್ಯಂತ ಸೇರಿದಂತೆ ಗಣೇಶ ಹಬ್ಬವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು. ಜನರು ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಿದರು. ಹಾಗೆಯೇ ಕೆಲವು ಆಯ್ದ ಸ್ಥಳಗಳಲ್ಲಿ ಯುವಕರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ನಗರಾದ್ಯಂತ…

ರಾಜ್ಯ

ಚಿಲಮೂರ ಗ್ರಾಮದ ಸರ್ಕಾರಿ ಶಾಲೆಯ ಶಾಲಾ ಸುಧಾರಣಾ ಸಮಿತಿ ರಚನೆ

ಚಿಲಮೂರ ಗ್ರಾಮದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನೂತನವಾಗಿ ಶಾಲಾ ಸುಧಾರಣಾ ಸಮಿತಿಯನ್ನು ಚೀಟಿ ಎತ್ತುವ ಮೂಲಕ ಸದಸ್ಯರನ್ನು ಆಯ್ಕೆ ಮಾಡಲಾಯಿತು, ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ಹತ್ತು ಜನ ಪುರುಷ ಸದಸ್ಯರು ಎಂಟು…