12 August 2026
Advertisement

Author: Prashanth Angadi

ರಾಜ್ಯ

ಸವದತ್ತಿ ತಾಲೂಕಾ ನ್ಯಾಯಾಲಯದ ಆವರಣದಲ್ಲಿ 76 ನೇ ಗಣರಾಜ್ಯೋತ್ಸವ ಪ್ರಯುಕ್ತ ದ್ವಜಾರೋಹನ

ಸವದತ್ತಿ, ತಾಲೂಕಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ತಾಲೂಕಾ ನ್ಯಾಯಾಲಯ, ವಕೀಲರ ಸಂಘ, ತಾಲೂಕಾ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ ರವರ ಭಾವಚಿತ್ರಕ್ಕೆ ಮಾಲಾರ್ಪನೆ…

ರಾಜ್ಯ

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿಶನಿವಾರದಂದು ನ್ಯಾಯವಾದಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರು ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಗಳು ಎಸ್.ಎಸ್.ಕಾಳಪ್ಪನವರ, ಸಹ…

ರಾಜ್ಯ

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ಅಧ್ಯಕ್ಷ ಮತ್ತು ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿ ಆಯ್ಕೆ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಸಂಘಕ್ಕೆ ದಿನಾಂಕ 24-01-2025 ರಂದು ಅಧ್ಯಕ್ಷ ಮತ್ತು ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿ ಹುದ್ದೆಗಳಿಗೆ ಚುನಾವಣೆ ನಡೆದಿತ್ತು ನೂತನ ಅಧ್ಯಕ್ಷರಾಗಿ ಜಗದೀಶ ಬಿ ಮುನವಳ್ಳಿ, ವಕೀಲರನ್ನು…

ರಾಜ್ಯ

ಅಬಕಾರಿ ಇಲಾಖೆ ಹಳೆಯ ಆರೋಪಿಗಳ ಪರೇಡ್

ಧಾರವಾಡ ಸನ್ನದೇತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ನೀರು ಮಿಶ್ರಿತ ಮದ್ಯಸಾರ ಮಾರಾಟ, ಹೊರ ರಾಜ್ಯದ ಮದ್ಯ ಮಾರಾಟ, ಕಳ್ಳಭಟ್ಟಿ ಹಾಗೂ ನಕಲಿ ಮದ್ಯ ಮಾರಾಟ ಹಾಗೂ ಯಾವುದೇ ರೀತಿಯ ಮಾದಕ ವಸ್ತುಗಳ…

ರಾಜ್ಯ

ಧಾರವಾಡ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಧಾರವಾಡ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಉದ್ಘಾಟಿಸಿ,…

ರಾಜ್ಯ

ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಬೆಳಗಾವಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ…

ರಾಜ್ಯ

13 ಕೋಟಿ ರೂ ವೆಚ್ಚದಲ್ಲಿ ಜ.20 ರಂದುಹಿಡಕಲ್‌ ಜಲಾಶಯದ ಆವರಣದಲ್ಲಿ ಬೆಳಗಾವಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯಕ್ಕೆ ಶಂಕುಸ್ಥಾಪನೆ ಜರಗಲಿದೆ

ಬೆಂಗಳೂರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ…

ರಾಜ್ಯ

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ಅವಿರೋಧವಾಗಿ ಆಯ್ಕೆ

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ನೂತನವಾಗಿ ಆಡಳಿತ ಮಂಡಳಿಗೆ ಚುನಾವಣೆಯು ದಿನಾಂಕ : 24-01-2025 ರಂದು ಚುನಾವನೆ ನಡೆಯಲಿದ್ದು ಇಂದು ದಿನಾಂಕ : 18-01-2025 ರಂದು ಸಂಘದ ಉಪಾಧ್ಯಕ್ಷರಾಗಿ ಮಹಾದೇವಪ್ಪ ಎಸ್‌ ಹುಬ್ಬಳ್ಳಿ ವಕೀಲರು…

ರಾಜ್ಯ

ಸ್ವಾಮಿತ್ವ ಯೋಜನೆ ಮೂಲಕ 375ಗ್ರಾಮವಾಸಿಗಳ ಆಸ್ತಿ ನಿಖರತೆಗೆ ಡ್ರೋನ್ ಸಮೀಕ್ಷೆ: ಸಚಿವ ಸಂತೋಷ ಲಾಡ್.

ಧಾರವಾಡ ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ 375 ಗ್ರಾಮಗಳನ್ನು ಡ್ರೋನ್ ಮೂಲಕ…

ರಾಜ್ಯ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025ವಿದ್ಯಾರ್ಥಿಗಳು ಸುರಕ್ಷತೆಯಿಂದ ವಾಹನ ಚಲಾಯಿಸಿ; ಸಂಚಾರಿ ನಿಯಮಗಳನ್ನು ಪಾಲಿಸಬೇಕು: ನೂರ್ ಮೊಹಮ್ಮದ್ ಬಾಷಾ

ಧಾರವಾಡ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ರ ಕಾರ್ಯಕ್ರಮವನ್ನುಉಪಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ನೂರ್ ಮೊಹಮ್ಮದ್ ಬಾಷಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ರಸ್ತೆ ಅಪಘಾತಕ್ಕೆ ಕಾರಣ ಹಾಗೂ…