12 August 2026
Advertisement

Author: Prashanth Angadi

ರಾಜ್ಯ

ಸೈಬರ್ ಅಪರಾಧ ತಡೆಗೆ ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ:ಸಚಿವ ಪರಮೇಶ್ವರ

ಧಾರವಾಡ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ…

ರಾಜ್ಯ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ದಾಳಿ : ಅಕ್ರಮ ಮರಳು ತುಂಬಿದ ಮೂರು ಟ್ಯಾಕ್ಟರ್ ವಶ

ಬೆಳಗಾವಿ ಜಿಲ್ಲೆ ರಾಮದುರ್ಗ ಹಾಗೂ ಸುರಬಾನ ಗ್ರಾಮದಲ್ಲಿ ರಾತ್ರಿ ಹೊತ್ತು ಅಕ್ರಮ ಮರಳನ್ನು ಟ್ಯಾಕ್ಟರ್ ಮೂಲಕ ಸಾಗಿಸುತ್ತಿದ್ದಾಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ಮೂರು ಟ್ಯಾಕ್ಟರ್ ಗಳನ್ನು…

ರಾಜ್ಯ

ರಾಮದುರ್ಗದಲ್ಲಿ ಹಾರೂಗೇರಿ ಪ್ರಗತಿ ಕ್ರೆಡಿಟ್ ಸೌಹಾರ್ದ ಸಂಘದ ನೂತನ ಶಾಖೆಯನ್ನು ಶ್ರೀ ಚಂದ್ರಶೇಖರ ಸ್ವಾಮೀಜಿ ಹಾಗೂ ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಹಾರೂಗೇರಿಯ ಪ್ರಗತಿ ಕ್ರೆಡಿಟ್ ಸೌಹಾರ್ದ ಸಂಘ ನಿ, ಇದರ 6ನೇ ನೂತನ ಶಾಖೆಯನ್ನು ಮುಳ್ಳೂರ ಅನ್ನದಾನೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ…

ರಾಜ್ಯ

ಗಾಂಧೀ ಜಯಂತಿ ಅಂಗವಾಗಿ : ಗಾಂಧೀ ಚಿಂತನೆಯ ಪ್ರಸ್ತುತತೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಗಾಂಧೀ ಜಯಂತಿ ಅಂಗವಾಗಿ ಬ್ಯಾಂಕ್ ಆಪ್ ಬರೋಡಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಯೋಗ ಬಳಗ ಸೇರಿದಂತೆ ವಿವಿಧ ಸಂಘಟನೆಗಳ…

ರಾಜ್ಯ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಕಾರಣ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವಿಕರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರಬಜಾರದಲ್ಲಿರುವ ಗಾಂಧಿ ಪುತ್ತಳಿಗೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆ ಮುಖಾಂತರ ತಾಲೂಕಾ ಪಂಚಾಯತ ಶಾಸಕರ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡರ ಅವರು ಪ್ರತಿಜ್ಞೆ ವಿಧಿ ಸಲ್ಲಿಸಿ…

ರಾಜ್ಯ

ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯನ್ನು ಮಲ್ಲಣ್ಣ ಯಾದವಾಡ ಮಾಲಾರ್ಪಣೆ ದೊಂದಿಗೆ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ್ ಬಜಾರದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿ ಪುತ್ತಳಿಗೆ ಮಲ್ಲಣ್ಣ ಯಾದವಾಡ ಮಾಲಾರ್ಪಣೆ ಮಾಡುವುದರ ಮುಖಾಂತರ ಗಾಂಧಿ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ…

ರಾಜ್ಯ

ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮಹಾನಗರ ಪಾಲಿಕೆ, ಬೆಳಗಾವಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ವೀರಸೌಧದಲ್ಲಿ ಬುಧವಾರ ಜರುಗಿದ ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಹಾಗೂ ಲಾಲ್…

ರಾಜ್ಯ

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.

ಬೆಂಗಳೂರು ವಿಧಾನಸೌಧ ಆವರಣದಲ್ಲಿ ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ…

ರಾಜ್ಯ

87ನೇ ಅಖಿಲ ಭಾರತ ಕನ್ನಡ ಸಮ್ಮೇಳನದ ಕನ್ನಡದ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಅದ್ದೂರಿಯಿಂದ…

ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮ ಉದ್ದೇಶಿಸಿ ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ 4 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮದ ಅಧ್ಯಕ್ಷತೆಯನ್ನು…