ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಇವರಿಂದ ಸಂಸದರ ಕಚೇರಿ ಉದ್ಘಾಟನೆ
ಹಾಸನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಸಂಸದರ ಕಚೇರಿಯನ್ನು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಉದ್ಘಾಟಿಸಿದರು. ನೂತನ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದಬಳಿಕ ಮಾತನಾಡಿದ ಸಚಿವರು…
