12 August 2026
Advertisement

Author: Prashanth Angadi

ರಾಜ್ಯ

ಮೋದಿ ಗೆಲುವಿಗೆ ಶ್ರಮಿಸುವುದಾಗಿ ಜಗದೀಶ ಶೆಟ್ಟರ್ ಪ್ರತಿಜ್ಞೆ.

ಬೆಳಗಾವಿ :  ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಸ್ಥಳೀಯ ಮುಖಂಡರು ಮತ್ತು ಬೆಂಬಲಿಗರು ಆತ್ಮೀಯವಾಗಿ ಸ್ವಾಗತಿಸಿದಕ್ಕೆ ಕೃತಜ್ಞತೆ ಸಲ್ಲಿಸಿ, ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಇರುತ್ತದೆ ಎಂದು ದೃಢಪಡಿಸಿದರು. ಬೆಳಗಾವಿಗೆ ಚಿರಪರಿಚಿತರಾಗಿರುವ ನಾನು…

ರಾಜ್ಯ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಡಿಕೆಶಿ ಟೆಂಪಲ್ ರನ್ ಜೋರಾಗಿದೆ.

ಗೋಕರ್ಣ ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ.ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ…

ರಾಜ್ಯ

ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ – ಜ್ಯೋತಿ ಮನವಿ

ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು ಜಿಲ್ಲಾ ಮಹಿಳಾ…

ರಾಜ್ಯ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಘಟನೆಯು ಆಯೋಜಿಸಿದ್ದ ನೆಲಮಂಗಲದ ಎಮ್ ವಿ ಎಮ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ 2ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಅದ್ಧೂರಿಯಾಗಿ ನಡೆಯಿತು.

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಘಟನೆಯ 2 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನೆಲಮಂಗಲದ ಎಮ್.ವಿ.ಎಮ್ ಕನ್ವೆನ್ಷನ್ ಹಾಲ್ ನಲ್ಲಿ ರವಿವಾರ ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಧರ್ಮದ ನೈತಿಕ…

ರಾಜ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.90 ಲಕ್ಷ ಹಣ ವಶಪಡಿಸಿಕೊಂಡ ಬಾದಾಮಿ ಪಿಎಸ್ಐ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2,90,000 ಎರಡು ಲಕ್ಷ ತೊಂಬತ್ತು ಸಾವಿರ ರೂಪಾಯಿ ಹಣವನ್ನು ಬಾದಾಮಿ ಪೊಲೀಸ್ ಠಾಣೆಯ ಪಿ. ಎಸ್. ಐ.…

ರಾಜ್ಯ

ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ. ಗುಡದಾರಿ ಚಾಲನೆ ನಿಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೇಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ. ಗುಡದಾರಿ ಚಾಲನೆ ನಿಡಿದರು.ರಾಮದುರ್ಗ ಪಟ್ಟಣದ ಪುರಸಭೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ…

ರಾಜ್ಯ

ಎಸ್ಎಸ್ಎಲ್ಸಿ ಪರೀಕ್ಷೆ 23 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ತಿಳಿಸಿದ್ದಾರೆ.

ರಾಮದುರ್ಗ ತಾಲೂಕಿನಾದ್ಯಂತ ಸೋಮವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, 23 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ರಾಮದುರ್ಗ ತಾಲೂಕಿನ 14 ಪರೀಕ್ಷೆ ಕೇಂದ್ರಗಳಲ್ಲಿ ಒಟ್ಟು 4080…

ರಾಜ್ಯ

ರಾಧಾಪುರ್ ಪೇಟೆಯಲ್ಲಿ 11ನೇ ವರ್ಷದ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹಲಗೆ ಉತ್ಸವ ಕಾರ್ಯಕ್ರಮ

ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯ ಕಾಮಣ್ಣನ ಕಟ್ಟೆಯ ಮೇಲೆ ಭಾನುವಾರ ರಾತ್ರಿ 11ನೇ ವರ್ಷದ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹಲಗೆ ಉತ್ಸವ ಕಾರ್ಯಕ್ರಮವನ್ನು ಹಿರಿಯ ಜಾನಪದ ಕಲಾವಿದ ನೇಮನ್ನ ಆರಿ ಹಲಗೆ…

ರಾಜ್ಯ

ಸುರೇಬಾನ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.

ರಾಮದುರ್ಗ ತಾಲೂಕಿನ ಸುರೇಬಾನ ಪೋಲಿಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಈಗಾಗಲೇ ನಾನು…

ರಾಜ್ಯ

ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.

ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್…