ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ತ ರಾಮದುರ್ಗ ಪಟ್ಟಣದಲ್ಲಿ ಡಿ.ವಾಯ್.ಎಸ್. ಪಿ. ಚಿದಂಬರ ಮಡಿವಾಳರ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ತ ರಾಮದುರ್ಗ ಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ನಿಟ್ಟಿನಲ್ಲಿ ಪಟ್ಟಣದ ಡಿ.ವಾಯ್.ಎಸ್. ಪಿ. ಚಿದಂಬರ ಮಡಿವಾಳರ ನೇತೃತ್ವದಲ್ಲಿ ಪೊಲೀಸರು ಮಂಗಳವಾರ ಪಥಸಂಚಲನ ನಡೆಸಿದರು. ಈ…
