12 August 2026
Advertisement

Author: Prashanth Angadi

ರಾಜ್ಯ

ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆ-ಪ್ರಗತಿ ಪರಿಶೀಲನೆ

ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಗುಡ್ಡದಲ್ಲಿ ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಸುಪ್ರಸಿದ್ಧ ಸುಕ್ಷೇತ್ರ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ,…

ರಾಜ್ಯ

ಜಿಲ್ಲಾ ಬಾಲಕಾರ್ಮಿಕರ ಯೋಜನೆ: ಕಾರ್ಯಕಾರಿ ಸಮಿತಿ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಮಕ್ಕಳ…

ರಾಜ್ಯ

ಜಿ.ಪಂ., ತಾಪಂ. ಅನುದಾನ ಬಳಸಿಕೊಂಡು ಜುಲೈ 15 ರೊಳಗೆ ಎಲ್ಲ ಶಾಲಾ ಕೊಠಡಿ ದುರಸ್ತಿ ಮಾಡಿ, ಜಿ.ಪಂ. ಸಿಇಓ ಭುವನೇಶ ಪಾಟೀಲ

ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಮಕ್ಕಳ ಪಾಠಕ್ಕೆ ತೊಂದರೆ ಉಂಟಾದರೆ ಆಯಾ ತಾಲೂಕಿನ ಬಿಇಓ, ಡಿಡಿಪಿಐ ಅವರನ್ನು ಜವಾಬ್ದಾರಿಗೊಳಿಸಿ, ಕ್ರಮಕೈಗೊಳ್ಳಲಾಗುವುದು. ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ, ವಾಸ್ತವಿಕ ವರದಿ ಪಡೆದು,…

ರಾಜ್ಯ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯಾಧೀಶರ ವಸತಿ ಗೃಹದ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.

ರಾಜ್ಯ

60 ವರ್ಷ ಸೇವೆ ಸಲ್ಲಿಸಿದ ಅಡುಗೆ ಸಿಬ್ಬಂದಿಗಳಿಗೆ ಅಭಿನಂದನಾ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ, “ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಅಭಿಯಾನ” (ಮಧ್ಯಾಹ್ನ ಉಪಹಾರ ಯೋಜನೆ) ಅಡಿಯಲ್ಲಿ ಸುಮಾರು 20 ವರ್ಷಗಳವರೆಗೆ “ಅಡುಗೆದಾರರಾಗಿ” ಸೇವೆ ಸಲ್ಲಿಸಿ, 60 ವರ್ಷ ಪೂರ್ಣಗೊಂಡ ಆಯ್ದ ಸಿಬ್ಬಂದಿಗಳಿಗೆ ಬುಧವಾರ ಜಿಲ್ಲಾ…

ರಾಜ್ಯ

ಸವದತ್ತಿ ತಾಲೂಕಿನ 13 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಹಾಗೂ ತಾಲೂಕು ಆಡಳಿತ ಸವದತ್ತಿ, ವಾರ್ಷಿಕ ಇಲಾಖೆ ವತಿಯಿಂದ ಸವದತ್ತಿ ತಾಲೂಕಿನ ಒಟ್ಟು 13 ಗ್ರಾಮ ಆಡಳಿತ ಅಧಿಕಾರಿಗಳ ಶಾಸಕ ವಿಶ್ವಾಸ ವಸಂತ ವೈದ್ಯ…

ರಾಜ್ಯ

ಸವದತ್ತಿ ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿದರು.

ಸವದತ್ತಿ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ…

ರಾಜ್ಯ

ಬಕ್ರೀದ್ ಹಬ್ಬದ ನಿಮಿತ್ಯ ಸಿ ಪಿ ಐ ವಿನಾಯಕ ಬಡಿಗೇರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಅಂಗವಾಗಿ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಸ್ಲಿಂ ಮುಖಂಡರೊಂದಿಗೆ ಸಿ ಪಿ ಐ ವಿನಾಯಕ ಬಡಿಗೇರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ…

ರಾಜ್ಯ

ದಾರವಾಡ ಮುಖ್ಯ ಅಭಿಯಂತರ ಎಚ್.ಸುರೇಶ ಅವರ ಮನೆಯ ಮೇಲೆ ಲೋಕಾಯುಕ್ತರು ದಾಳಿ

ಧಾರವಾಡ ಲೋಕೋಪಯೋಗಿ ಇಲಾಖೆಯ ಉತ್ತರ ವಲಯ ಮುಖ್ಯ ಇಂಜಿನಿಯರ್ ಮನೆಯ ಮೇಲೆ ಶನಿವಾರ ಲೋಕಾಯುಕ್ತರು ದಾಳಿ ನಡೆದಿದೆ. ಮುಖ್ಯ ಅಭಿಯಂತರ ಎಚ್.ಸುರೇಶ ಅವರ ಕಚೇರಿ, ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರಕಾರಿ ಮನೆಯ…

ರಾಜ್ಯ

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಬೇಡಿಕೆಗಳ ಕುರಿತು ಅನಿರ್ಧಿಷ್ಟಾವಧಿ ಮುಷ್ಕರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘವು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವದಿರಾಜ್ಯಾದ್ಯಾಂತ ಕಚೇರಿ ಕೆಲಸ ಹಾಗೂ ಸ್ವಚ್ಚತೆ ಸ್ಥಗೀತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲು…