ಮೋದಿ ಗೆಲುವಿಗೆ ಶ್ರಮಿಸುವುದಾಗಿ ಜಗದೀಶ ಶೆಟ್ಟರ್ ಪ್ರತಿಜ್ಞೆ.
ಬೆಳಗಾವಿ : ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಸ್ಥಳೀಯ ಮುಖಂಡರು ಮತ್ತು ಬೆಂಬಲಿಗರು ಆತ್ಮೀಯವಾಗಿ ಸ್ವಾಗತಿಸಿದಕ್ಕೆ ಕೃತಜ್ಞತೆ ಸಲ್ಲಿಸಿ, ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಇರುತ್ತದೆ ಎಂದು ದೃಢಪಡಿಸಿದರು. ಬೆಳಗಾವಿಗೆ ಚಿರಪರಿಚಿತರಾಗಿರುವ ನಾನು…
