12 August 2026
Advertisement

Author: Prashanth Angadi

ರಾಜ್ಯ

ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು.

ರಾಮದುರ್ಗ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಜರುಗಿತು.ನೂತನ ಅಧ್ಯಕ್ಷರಾಗಿ ಹಲಗತ್ತಿ ಗ್ರಾಮದ ಸುರೇಶ ನಂದೆಪ್ಪನವರ, ಉಪಾಧ್ಯಕ್ಷರಾಗಿ ರಮೇಶ ಉಳ್ಳಾಗಡ್ಡಿ ಮತ್ತು ಶಿವನಗೌಡ…

ರಾಜ್ಯ

ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಂಸದ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಾರ್ವಜನಿಕರು ಸಂಸದರಿಗೆ ಹಾಗೂ ತಹಶೀಲ್ದಾರರ ಮೂಲಕ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ನ್ಯಾಷನಲ್…

ರಾಜ್ಯ

ಶಿವಪೇಠ ಗ್ರಾಮವನ್ನು ದತ್ತು ಪಡೆದು ಮೂಲ ಸೌಕರ್ಯ ಕಲ್ಪಿಸುವಂತೆ ಸಂಸದ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಠ ಗ್ರಾಮವನ್ನು ದತ್ತು ಪಡೆದು ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಿವಪೇಠ ಗ್ರಾಮದ ಸಾರ್ವಜನಿಕರು ಸಂಸದ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿದರು.ಖಾಸಗಿ…

ರಾಜ್ಯ

ಶ್ರೀ ಎಚ್ಚರೇಶ್ವರ ದೇವರ ರಥೋತ್ಸವ ಭಕ್ತರ ಸಂಭ್ರಮದ ಮಧ್ಯೆ ವಿಜೃಂಭಣೆಯಿಂದ ಜರುಗಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕುದರೆ ಬಯಲು ಮೈದಾನದಲ್ಲಿರುವ ಶ್ರೀ ಎಚ್ಚರೇಶ್ವರ ದೇವರ ರಥೋತ್ಸವ ಭಕ್ತರ ಸಂಭ್ರಮದ ಮಧ್ಯೆ ವಿಜೃಂಭಣೆಯಿAದ ಜರುಗಿತು.ಹಿಂದೂ ಮುಸ್ಲಿಂ ಸಮುದಾಯದವರು ಸೌಹಾರ್ಧತೆಯಿಂದ ಆಚರಿಸುತ್ತ ಬಂದಿರುವ ಎಚ್ಚರೇಶ್ವರ ಸ್ವಾಮಿ ಜಾತ್ರಾ…

ರಾಜ್ಯ

ಸೋಪ್ಪಡ್ಲ ಗ್ರಾಮದಲ್ಲಿ ಶ್ರೀ ಶರಣ ನೂಲಿ ಚಂದಯ್ಯನವರ 917 ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸೋಪ್ಪಡ್ಲ ಗ್ರಾಮದಲ್ಲಿ ಶ್ರೀ ಶರಣ ನೂಲಿ ಚಂದಯ್ಯನವರ 917 ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.ಈ ಸಂದರ್ಭದಲ್ಲಿ ರಾಮಚಂದ್ರಪ್ಪ ಭಜಂತ್ರಿ, ಫಕೀರಪ್ಪ ಭಜಂತ್ರಿ, ಕಳ್ಳೆಪ್ಪ ಭಜಂತ್ರಿ, ಪರಸಪ್ಪ ಭಜಂತ್ರಿ,…

ರಾಜ್ಯ

ಮುಖ್ಯಮಂತ್ರಿಗಳಿಗೆ ಪ್ರಾಶಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಕ್ರಮವನ್ನು ಖಂಡಿಸಿ ವಿವಿದ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಷ್ಟçಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಆರ್.ಟಿ.ಅಯ್. ಕಾರ್ಯಕರ್ತನ ಮನವಿ ಮೇರೆಗೆ ಅದನ್ನು ತನಿಖೆ ನಡೆಸದೆ ಮುಖ್ಯಮಂತ್ರಿಗಳಿಗೆ ದಿಢೀರಗಾಗಿ ಶೋಕಾಸ್ ನೋಟಿಸ್ ಕೊಟ್ಟ, ಪ್ರಾಶಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರಚಂದ ಗೆಹೆಲೊಟ ಇವರ ನೀತಿಯನ್ನು…

ರಾಜ್ಯ

ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಚಾರ್ಯ ಎಸ್.ಎಸ್. ಬೂದೇಶ್ವರ ಮಾತನಾಡಿ, ಸೋದರತ್ವದ ಬಾಂಧವ್ಯ ಬೆಳೆಸುವ ಈ ಪವಿತ್ರ ಹಬ್ಬವನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸುವ…

ರಾಜ್ಯ

ಬೆಟಗೇರಿ:ಕ್ರೀಡಾ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಪ್ರತಿಯೊಬ್ಬ ಶಾಲಾ ಮಗು ಕಲಿಕಾ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ವಿದ್ಯಾರ್ಥಿ ವೇತನ ಪಡೆದ ಹಣವನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ…

ರಾಜ್ಯ

ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತ: ಸ್ಪಷ್ಟ ವರದಿ ಸಲ್ಲಿಸಲು ಎಸ್.ಕೆ.ವಂಟಿಗೋಡಿ ಸೂಚನೆ

ಬೆಳಗಾವಿ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಾನವ…

ರಾಜ್ಯ

ಬಳ್ಳಾರಿ ಗರ್ಭಿಣಿ ಮಹಿಳೆಯರು ಸೂಕ್ತ ಚಿಕಿತ್ಸೆ ಪಡೆಯಬೇಕು: ಡಿಹೆಚ್‌ಓ ಡಾ.ವೈ.ರಮೇಶ್‌ಬಾಬು

ಬಳ್ಳಾರಿ ನಗರದ ಬಂಡಿಹಟ್ಟಿ ವ್ಯಾಪ್ತಿಯ ಆಶ್ರಯ ಕಾಲೋನಿಯಲ್ಲಿ ಗರ್ಭಿಣಿ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಸೋಮವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಅವರು ಮಾತನಾಡಿದರು.ಗರ್ಭಿಣಿಯ ಆರೈಕೆಯನ್ನು ಕುಟುಂಬದ…