ಮುದಕವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಜಾತ್ರೆಯ ನಿಮಿತ್ಯ ಕರಡಿ ಮಜಲು ಪ್ರದರ್ಶನ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಜಾತ್ರೆಯ ನಿಮಿತ್ಯ ಕರಡಿ ಮಜಲನ್ನು ನಾಗಪ್ಪ ಯಲ್ಲಪ್ಪ ರಕ್ಷಿ ಗುರುಗಳು ಹಾಗೂ ಅವರ ತಂಡದವರು ಜಾತ್ರೆಯಲ್ಲಿ ಪ್ರದರ್ಶಿಸಿದರು. ಕರಡಿ ಮಜಲು…
