12 August 2026
Advertisement

Author: Prashanth Angadi

ರಾಜ್ಯ

ಬಲಿಷ್ಠ ದೇಶ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಹುಮುಖ್ಯ: ಸಚಿವ ಮಧು ಬಂಗಾರಪ್ಪ

ಬೆಳಗಾವಿಯಲ್ಲಿ ನಡೆಸಲಾಗುತ್ತಿರುವ ಪ್ರತಿಭಾನ್ವೇಷಣೆ ಪರೀಕ್ಷೆಯು ರಾಜ್ಯದಲ್ಲಿ ಮಾದರಿಯಾಗಿದ್ದು, ಇದೇ ರೀತಿ ರಾಜ್ಯಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ ಏರ್ಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.…

ರಾಜ್ಯ

ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿಯಿಂದ ಪತ್ರ ಚಳುವಳಿ.! ಚಳುವಳಿಯನ್ನು ಬೆಂಬಲಿಸಿ ಪತ್ರ ಬರೆದ ನ್ಯಾಯವಾದಿಗಳು

ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಲೋಕಾಪೂರ-ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಇದೇ ಡಿಸೆಂಬರ್ 10 ರಿಂದ ಪತ್ರ ಚಳುವಳಿಯನ್ನು ಪ್ರಾರಂಭಿಸಿದೆ ಡಿಸೆಂಬರ್ 10…

ರಾಜ್ಯ

ಕಲ್ಲಾಪೂರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಲ್ಲಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆಕಾರ್ಯಕ್ರಮವನ್ನು ಎಸ್ ಡಿಎಂಸಿ ಅಧ್ಯಕ್ಷ ಪ್ರಕಾಶ ಬ. ಅಳಗೋಡಿ ಕಾರ್ಯಕ್ರಮದ ಅಧ್ಯಕ್ಷತೆ…

ರಾಜ್ಯ

ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಹಾಗೂ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ರಸ್ತಾ ರೋಖೊ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ನ್ಯಾಷನಲ್ ಹೂಮನ್ ರೈಟ್ಸ್ ಮತ್ತು ಶಬರಿ ಎಕ್ಷಪ್ರೆಸ್ ರೈಲು ಹೋರಾಟ ಸಮಿತಿ ರಾಮದುರ್ಗ, ಕರ್ನಾಟಕ ರಕ್ಷಣಾ ವೇದಿಕೆ  ಹಾಗೂ ವಿವಿಧ ಸಂಘಟನೆ ಗಳಿಂದ ಮಿನಿ…

ರಾಜ್ಯ

ಲೋಕಾಪುರ to ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಸಂಸದ ಪ್ರಹ್ಲಾದ್ ಜೋಶಿ ಮನವಿ

ಧಾರವಾಡ ಜಿಲ್ಲೆಯ ಸಂಸದರಾದ ಪ್ರಹ್ಲಾದ್ ಜೋಶಿ ಅವರು ಸೋಮವಾರ ದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರನ್ನು ಭೇಟಿಯಾಗಿ ಲೋಕಾಪೂರದಿಂದ ಧಾರವಾಡ ಮತ್ತು ಬಾಗಲಕೋಟೆ ಟು ಕುಡಚಿ ರೈಲ್ವೆ ಮಾರ್ಗಗಳ ಕುರಿತು…

ರಾಜ್ಯ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್‌ಗೆ ಸೂಚನೆ!

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಎಂಬ ವದಂತಿ ಹಿನ್ನೆಲೆ ಜನರ ಆತಂಕ ದೂರು ಮಾಡೋಕೆ ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಬ್ರ್ಯಾಂಡ್‌ಗಳ ಮೊಟ್ಟೆ ಟೆಸ್ಟ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.…

ರಾಜ್ಯ

ಪೊಲೀಸ್ ಠಾಣೆಯೊಳಗೆ ಮೊಬೈಲ್ ಒಯ್ಯುವುದನ್ನು ತಡೆಯಲು ಯಾವುದೇ ಕಾನೂನಿಲ್ಲ!

​ಯಾರಾದರೂ ಪೊಲೀಸ್ ಠಾಣೆಗೆ ಹೋದಾಗ ಇಲ್ಲವೇ ಅಧಿಕಾರಿಗಳನ್ನು ಭೇಟಿ ಮಾಡುವಾಗ, “ಮೊಬೈಲ್ ಸ್ವಿಚ್ ಆಫ್ ಮಾಡಿ” ಇಲ್ಲವೇ “ಮೊಬೈಲ್ ಹೊರಗೆ ಇಟ್ಟು ಬನ್ನಿ” ಎಂದು ಹೇಳುವುದನ್ನು ಕೇಳಿರಬಹುದು. ಆದರೆ, ಹೀಗೆ ತಡೆಯಲು ಅವರಿಗೆ…

ರಾಜ್ಯ

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ. 2% ರಂತೆ ಒಳಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ದಸಂಸ ಪ್ರತಿಭಟನೆ

ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ಸಂಚಾಲಕರಾದ ತರಿಕೆರೆ ವೆಂಕಟೇಶ್ ರವರು ಮಾತನಾಡಿ ಪರಿಶಿಷ್ಟ ಅಲೆಮಾರಿ ಸಮುದಾಯಗಳಾದ ಸಿಳ್ಳೆಕ್ಯಾತ, ಕೋಲೆಬಸವ, ಹಂದಿಜೋಗಿ, ದೊಂಬರ, ಸುಡುಗಾಡು ಸಿದ್ಧ, ಚನ್ನದಾಸ, ಕೊರಮ, ಕೊರಚ ಮುಂತಾದ ನಿರ್ಗತಿಕ…

ರಾಜ್ಯ

ರಾಮದುರ್ಗ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪೊಲೀಸ್ ಠಾಣೆಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗ ಇವರಿಗೆ ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು. ರಾಮದುರ್ಗ ನಗರದಲ್ಲಿ…

ರಾಜ್ಯ

ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ…