ಒಂದೇ ಕುಟುಂಬದ ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಸಿ ಮತ್ತು ಪರಿಹಾರಕ್ಕೆ ಆದೇಶ
ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಸೆಂಟ್ರಲ್ಎಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರಇವರು ಹುಬ್ಬಳ್ಳಿಯ ಗೋಕುಲ ರೋಡ್ನಲ್ಲಿರುವ ಎದುರುದಾರರಾದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ…
