ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ.
ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್ ಸಹಯೋಗದೊಂದಿಗೆ ಎಮ್.ಎಲ್.ಇ.ಎಸ್. ಆಂಗ್ಲ ಮಾದ್ಯಮ ಶಾಲೆ, ಮುನವಳ್ಳಿಯಲ್ಲಿ “ನಾಲ್ಸಾ (ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು) ಯೋಜನೆ-2015” ಕುರಿತು ಕಾನೂನು…
