12 August 2026
Advertisement

Author: Prashanth Angadi

ರಾಜ್ಯ

ಶಿರಸಂಗಿ ಗ್ರಾಮದ ಲಿಂಗರಾಜ ಕಲ್ಯಾಣ ಮಂಟಪವನ್ನು ದುರಸ್ತಿ ಮಾಡಬೇಕೆಂದು ಸಮಾಜಸೇವಕರಾದ ಬಸವರಾಜ ಕಟಕೋಳ, ಪ್ರಶಾಂತ ಅಂಗಡಿ ಅವರು ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ ಇವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಹೊಸೂರು ಓಣಿಯಲ್ಲಿ ಲಿಂಗರಾಜ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸುಮಾರು 15 ವರ್ಷಗಳ ಹಿಂದೆಯೇ ಈ ಕಲ್ಯಾಣ ಮಂಟಪವನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿರ್ಮಾಣ…

ರಾಜ್ಯ

ಕೇಂದ್ರ ಸರ್ಕಾರದ  ವಕ್ಫ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಮದುರ್ಗದಲ್ಲಿ  ಬೃಹತ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಕ್ಪ್ ತಿದ್ದುಪಡಿ ಕಾಯ್ದೆ ವಿರೋಧಿಸಿ  ರಾಮದುರ್ಗ ತಾಲೂಕ ಸಂವಿಧಾನ ರಕ್ಷಣಾ ಸಮಿತಿ  ನೇತೃತ್ವದಲ್ಲಿ ಮುಸ್ಲಿಮರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಕ್ಪ್…

ರಾಜ್ಯ

ಮೇ. 12 ರಂದು ಭಗವಾನ್ ಬುದ್ಧ ಜಯಂತಿ

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಮೇ 12, 2025 ರಂದು ಬೆಳಿಗ್ಗೆ 11 ಗಂಟೆಗೆ ಭಗವಾನ್ ಬುದ್ಧ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್…

ರಾಜ್ಯ

ಬೆಳಗಾವಿಯಲ್ಲಿ ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅನೀಸ್ ಸೈಯದ್,…

ರಾಜ್ಯ

ಪಂಚ ಗ್ಯಾರಂಟಿ ಕಿರುಪುಸ್ತಕ ಬಿಡುಗಡೆ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ…

ರಾಜ್ಯ

ಶೌಚಾಲಯ ವ್ಯವಸ್ಥೆ ಇಲ್ಲದ ರಾಮದುರ್ಗ ತಹಶೀಲ್ದಾರ್ ಕಚೇರಿ; ಸಾರ್ವಜನಿಕರ ಪರದಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡಬೇಕಾದ ಸ್ಥಿತಿಯಿದೆ. ರಾಮದುರ್ಗ ತಹಸೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರಿಗೆ ತುರ್ತು ಬೇಕಾಗಿರುವ ಶೌಚಾಲಯದ ವ್ಯವಸ್ಥೆ ಕಲ್ಪಿಸದೇ…

ರಾಜ್ಯ

3.50 ಕೋಟಿ ಅನುದಾನದ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ಅನುದಾನದಲ್ಲಿ ಚಿಪ್ಪಲಕಟ್ಟಿ-ಕುನ್ನಾಳದಿಂದ ತಾಲೂಕಿನ ಗಡಿ ವರೆಗಿನ ರಸ್ತೆ ಸುಧಾರಣೆ ಹಾಗೂ ಕೆ.ಚಂದರಗಿ ಗ್ರಾಮದ ಹತ್ತಿರ 1 ಕೋಟಿ ಅನುದಾನದಲ್ಲಿ…

ರಾಜ್ಯ

ರಾಮದುರ್ಗದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ…

ರಾಜ್ಯ

ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ರಾಜ್ಯದ ಕೆಲ ಕಡೆಗಳಲ್ಲಿ ಪವಿತ್ರ ಜನಿವಾರ ಧರಿಸಿದ ವಿದ್ಯಾರ್ಥಿಗಳನ್ನು ಸಿ.ಇ.ಟಿ. ಪರೀಕ್ಷಾ ಬರೆಯುವದಕ್ಕೆ ಅವಕಾಶ ನೀಡದೇ ಇರುವ ಕ್ರಮವನ್ನು ಖಂಡಿಸಿ ಸ್ಥಳೀಯ ವಿಶ್ವಹಿಂದು ಪರಿಷತ್…

ರಾಜ್ಯ

ಶಿರೂರ ಗ್ರಾಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ ಜಿಲ್ಲಾ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತ್ತು. ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು…