12 August 2026
Advertisement

Author: Prashanth Angadi

ರಾಜ್ಯ

ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ

ಧಾರವಾಡ ಏಪ್ರಿಲ್ 25: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ. ಎಪ್ರಿಲ್ 27 ರ ಬೆಳಿಗ್ಗೆ…

ರಾಜ್ಯ

ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ‌ ದಿನಾಚರಣೆ

ಬೆಳಗಾವಿ. ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ‌ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ‌ಮೊಹಮ್ಮದ್ ರೋಷನ್ ಕರೆ…

ರಾಜ್ಯ

ಧಾರವಾಡ ನೀರಿನ ಕುಡಿಯುವ ಸಮಸ್ಯೆ ಚರ್ಚೆ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್ ಅವರಿಂದ ಸಭೆ

ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕುಡಿಯುವ…

ರಾಜ್ಯ

ತುರನೂರು ಗ್ರಾಮದಲ್ಲಿ ಅಕ್ರಮ ಮರಳು ಸಂಗ್ರಹಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರಭೂಮಿಯ ಪಕ್ಕದಲ್ಲಿ ಇರುವ ಮಲಪ್ರಭಾ ನದಿಯಿಂದ ಅಕ್ರಮವಾಗಿ ಮರಳನ್ನು ಸಾರ್ವಜನಿಕರ ಆಸ್ತಿಯಾದ ರುದ್ರ ಭೂಮಿಯಲ್ಲಿ ತಮ್ಮ ಸ್ವಂತ ಆಸ್ತಿಯಂತೆ ಎಲ್ಲಿ…

ರಾಜ್ಯ

ಧಾರವಾಡದಲ್ಲಿ ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ ರಚನೆ; ಒಂದೂವರೆ ಟನ್ ತೂಕ; ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ ಅವರಿಂದ ಲೋಕಾರ್ಪಣೆ

ಭಾರತದ ಸಂವಿಧಾನ ರಚಿಸಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ…

ರಾಜ್ಯ

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

ಬೆಂಗಳೂರು, ಏಪ್ರಿಲ್‌ 12: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ…

ರಾಜ್ಯ

ಕೂಡ್ಲಿಗಿ , ಹೆಚ್ ಬಿ ಹಳ್ಳಿ ಕಳ್ಳತನ ಪ್ರಕರಣಗಳನ್ನು ಭೇದಿಸಿದ – ಕೂಡ್ಲಿಗಿ ಪೊಲೀಸರು ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣ ಸೇರಿದಂತೆ, ಹಗರಿಬೊಮ್ಮನಹಳ್ಳಿ ಯಲ್ಲಿ ಜರುಗಿರುವ. ಕಳ್ಳತನಗಳ ಪ್ರಕರಣಗಳನ್ನು ಕೂಡ್ಲಿಗಿ ಪೊಲೀಸರು ಭೇದಿಸಿ,…

ರಾಜ್ಯ

ಧಾರವಾಡ ಜಿಲ್ಲೆಯ ಪಿಯುಸಿ ದ್ವಿತೀಯ ಫಲಿತಾಂಶದಲ್ಲಿ ಸುಧಾರಣೆ; 23 ನೇ ರ್ಯಾಂಕ್‍ದಿಂದ ರಾಜ್ಯಕ್ಕೆ 17 ನೇ ರ್ಯಾಂಕ್‍ಗೆ ಬಡ್ತಿ; ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪಿಯುಸಿ ಶಿಕ್ಷಣಕ್ಕೆ ಈ ವರ್ಷ ಹೆಚ್ಚು ಆದ್ಯತೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆ ಆರಂಭವಾಗಿದ್ದು, ಕಳೆದ ವರ್ಷ ಧಾರವಾಡ ಜಿಲ್ಲೆ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶದಲ್ಲಿ 23ನೇ ರ್ಯಾಂಕನಲ್ಲಿತ್ತು; ಆದರೆ ಈ ವರ್ಷ ಅದು ರಾಜ್ಯಕ್ಕೆ 17ನೇ ರ್ಯಾಂಕ್‍ಗೆ ಬಡ್ತಿ ಪಡೆದಿದೆ.…

ರಾಜ್ಯ

ದಾರವಾಡ ಅಧಿಕಾರಿಗಳೊಂದಿಗೆ ಮೇಲ್ಸೆತುವೆ ಕಾಮಗಾರಿಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು

ಹುಬ್ಬಳ್ಳಿ ನಗರದಲ್ಲಿ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಶೇ.50 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದರು. ಹುಬ್ಬಳ್ಳಿ ನಗರದ…

ರಾಜ್ಯ

ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸನ್ಮಾನ

ಬೆಳಗಾವಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಜಿಪಂ ಹಾಗೂ ಡಿಡಿಪಿಯು ಇಲಾಖೆ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲೆಗೆ ರ್ಯಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಯಿತು.…