ವಿಎಸ್ಕೆವಿವಿ: ‘ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರ’
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ, ಕರ್ನಾಟಕ ವಾಲಿಬಾಲ್ ಸಂಸ್ಥೆ ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ವಿವಿಯಲ್ಲಿ ಶುಕ್ರವಾರ ಆಯೋಜಿಸಿದ್ದ…
