ಸೌಂಡ್ ಸಿಸ್ಟಮ್ಗಳಿಗೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ : ಶ್ರೀನಿವಾಸಗೌಡ ಪಾಟೀಲ 3ನೇ ದಿನದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಬೆಳಗಾವಿ ಟ್ರಾೃಕ್ಟರ್ ಮತ್ತು ಇತರೆ ವಾಹನಗಳಲ್ಲಿ ಕಾನೂನು ಬಾಹಿರವಾಗಿ ಅಳವಡಿಸಿರುವ ಸೌಂಡ್ ಸಿಸ್ಟಮ್ಗಳಿಗೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಮದುರ್ಗ ತಾಲೂಕಿನ ಓಬಳಾಪುರದ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ…
