ವಿಕಸಿತ ಭಾರತ – ಜಿ ರಾಮ್ ಜಿ (VB-G RAM G) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ :ಇಒ ಮಹಮ್ಮದ್ ಇಜಾನ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕಾ ಮಿಷನ್’ ಯೋಜನೆಯಡಿ ಗ್ರಾಮೀಣ ಭಾಗದ ಶ್ರಮಿಕರಿಗೆ ಮತ್ತಷ್ಟು ಆರ್ಥಿಕ ಭದ್ರತೆ ನೀಡುವ ನಿಟ್ಟಿನಲ್ಲಿ, ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ರಾಮದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮಹಮ್ಮದ್ ಇಜಾನ ಅವರು ತಿಳಿಸಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ಒಟ್ಟು 40887 ಸಕ್ರಿಯ ಕೂಲಿ ಕಾರ್ಮಿಕರಿದ್ದು, ಒಟ್ಟಾರೆ 99.25 ಪ್ರತಿಶತ ekyc ಪ್ರಗತಿ ಸಾಧಿಸಲಾಗಿದ್ದು, ಬಾಕಿ ಉಳಿದ…
