12 August 2026
Advertisement

Author: Prashanth Angadi

ರಾಜ್ಯ

ರಾಮದುರ್ಗದಲ್ಲಿ ಅಕ್ರಮ ಮರಳು ದಂಧೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆರಾಜಾರೋಷವಾಗಿ ನಡೆಯುತ್ತಿದ್ದರು ಅಕ್ರಮ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಇಲ್ಲಿ ಏನು ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶನದ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ರಾಮದುರ್ಗ…

ರಾಜ್ಯ

ಎನ್ಎಸ್ಎಸ್ ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುತ್ತದೆ – ಡಾ ರಾಜು ಕಂಬಾರ

ರಾಮದುರ್ಗ: ರಾಷ್ಟ್ರೀಯ ಸೇವಾ ಯೋಜನೆಯು ಯುವ ಸಮುದಾಯದಲ್ಲಿ ಆತ್ಮವಿಶ್ವಾಸವನ್ನು ತುಂಬುವ ಸಂಘಟನೆಯಾಗಿದ್ದು, ಯುವಕರಲ್ಲಿ ನಿಷ್ಕಾಮ್ಯ ಸೇವೆ ಮಾಡುವ, ವ್ಯಕ್ತಿತ್ವ ವಿಕಸನಗೊಳಿಸಿ, ನಾಯಕತ್ವದ ಗುಣಗಳನ್ನು ಕಲಿಸಿಕೊಡುತ್ತದೆಂದು ಸಾಹಿತಿ ಡಾ ರಾಜು ಕಂಬಾರ ಹೇಳಿದರು. ಸಿದ್ದನಗೌಡ…

ರಾಜ್ಯ

ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಶನ್ ಉದ್ಘಾಟನೆ

ಬೆಳಗಾವಿ ನಗರದ ಎಸ್.ಜಿ.ಬಿ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ…

ರಾಜ್ಯ

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಟ್ಟಿದ್ದ ಮನೆ ಮೇಲೆ ದಾಳಿ ನಡೆಸಿ 5.10 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡರು.

ಸಿರುಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದ ಶಾಲಿಗನೂರು ರಸ್ತೆ ಬಳಿಯ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಇಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ…

ರಾಜ್ಯ

ಬೆಲೆ ಏರಿಕೆ ವಿರುದ್ಧ ರಾಮದುರ್ಗದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಅಗತ್ಯ ವಸ್ತುಗಳ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಮದುರ್ಗ ಪಟ್ಟಣದ ತಾಲ್ಲೂಕು ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ-ತೆರಿಗೆ ಹೆಚ್ಚಳದ ಸರಕಾರದ ನೀತಿಗಳ…

ರಾಜ್ಯ

ಅನಧಿಕೃತ ಕೋಚಿಂಗ್ ಕೇಂದ್ರಗಳು ಕೂಡಲೇ ಮುಚ್ಚದಿದ್ದರೆ ಕಾನೂನು ಕ್ರಮ: ಬಿಇಓ ದಂಡಿನ ಎಚ್ಚರಿಕೆ.

ಬೆಳಗಾವಿ ಜಿಲ್ಲೆ ಸವದತ್ತಿ ಮತ್ತು ಯರಗಟ್ಟಿತಾಲೂಕಿನಲ್ಲಿ ಅನಧಿಕೃತವಾಗಿ ಕೋಚಿಂಗ್ ಕೇಂದ್ರಗಳು ಹಾಗೂ ವಸತಿ ನಿಲಯಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ತರಬೇತಿ ಕೇಂದ್ರಗಳನ್ನು ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಕರ್ಯ ಒದಗಿಸದೇ ನಿಯಮ ಬಾಹಿರವಾಗಿ…

ರಾಜ್ಯ

ಬಾಗಲಕೋಟೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಮಾಡಲಾಯಿತು.

ಬಾಗಲಕೋಟ ಜಿಲ್ಲೆ ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಎ.ಎಸ್.ಐ ಡಿ.ಸಿ.ಗುಡ್ಡಳ್ಳಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಂದನೆ ಸ್ವೀಕಾರ ಮತ್ತು ಸಾಂಪ್ರದಾಯಿಕ ಕವಾಯತು…

ರಾಜ್ಯ

ಗ್ಯಾಸ್ ರೀಪಿಲ್ಲಿಂಗ್ ದಂಧೆ : 470 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಜಪ್ತಿ.

ಧಾರವಾಡ ಸಮೀಪದ ಜೋಗೆಲ್ಲಾಪುರದ ಬನಶಂಕರಿ ಎಂಟರ್ ಪ್ರೈಜಿಸ್ ನ ಎಚ್.ಪಿ. ಗ್ಯಾಸ್ ಸಿಲಿಂಡರ್ ಗೋಡೌನ್ ನಲ್ಲಿಸಿಲಿಂಡರ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ತಹಸೀಲ್ದಾರ್ ಡಿ.ಎಚ್. ಹೂಗಾರ ನೇತೃತ್ವದ ತಂಡ, ಹಾಗೂ ಧಾರವಾಡ…

ರಾಜ್ಯ

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್…

ರಾಜ್ಯ

ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಬೆಳಗಾವಿ, ಭಾರತ ಸರ್ಕಾರ/ಹುಡ್ಕೋ ಮತ್ತು ಕರ್ನಾಟಕ ಸರ್ಕಾರದ ಪ್ರೋತ್ಸಾಹಿತ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಗಣೇಶಪುರ ಲಕ್ಷ್ಮೀ ಟೇಕ್ ಹತ್ತಿರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಿಂಬಾಗದಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ನಿರ್ಮಿತಿ‌ಕೇಂದ್ರದ ನೂತನ…