12 August 2026
Advertisement

Author: Prashanth Angadi

ರಾಜ್ಯ

ಬಾಗಲಕೋಟೆ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೊನೆಯ 23ನೇ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್…

ರಾಜ್ಯ

ಗ್ರಾಮೀಣ ಭಾಗಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ ರಾಜ್ಯ ಸರಕಾರದ ವತಿಯಿಂದ ಅನೇಕ ಜನಪರ‌‌ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನ‌ಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ಚನ್ನಮ್ಮ‌ ಕಿತ್ತೂರಿನಲ್ಲಿ ಉದ್ಘಾಟನೆಗೊಂಡಂತಹ ಹೊಸ ಬಸ್ ಘಟಕದಿಂದ ಈ ಭಾಗದ ಗ್ರಾಮೀಣ ಜನರಿಗೆ…

ರಾಜ್ಯ

ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಸಮಾರಂಭ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಇನಾಂಗೋವನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 1 ರಂದು ಶುಕ್ರವಾರ ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ…

ರಾಜ್ಯ

ಶಿರಸಂಗಿ : ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ನಾಗಪ್ಪ ಫ ಜಡಿ ಹಾಗೂ ಸಿದ್ದಪ್ಪ ಮಾ. ಪಣದಿ ಯೋಧರಿಗೆ ಅದ್ದೂರಿ ಸ್ವಾಗತ

ಸತತ 24 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶಿರಸಂಗಿ ಗ್ರಾಮಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಯೋಧನಿಗೆ ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘದ ವತಿಯಿಂದ ಬೈಕ್…

ರಾಜ್ಯ

ರಾಮದುರ್ಗದಲ್ಲಿ ವಿಶ್ವ ಭೂ ದಿನ ಆಚರಣೆ ಹಾಗೂ ಭೂಮಿ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆ

ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಪಂಚಾಯಿತಿ, ಕೃಷಿ ಇಲಾಖೆ ಹಾಗೂ ತಾಲೂಕು ಕೃಷಿಕ ಸಮಾಜ, ರಾಮದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 29.04.2026 ರಂದು ಮಧ್ಯಾಹ್ನ 4:00 ಗಂಟೆಗೆ,…

ರಾಜ್ಯ

ಶ್ರೀ ಲಿಂಗರಾಜ ಮಾಜಿ ಮತ್ತು ಹಾಲಿ ಸೈನಿಕರ ಸಂಘ (ರಿ) ಶಿರಸಂಗಿ ಉದ್ಘಾಟನಾ ಹಾಗೂ ನಿವೃತ್ತಿ ಸನ್ಮಾನ ಸಮಾರಂಭ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಇನಾಂಗೋವನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 1 ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆ 30 ನಿಮಿಷಕ್ಕೆ ಶ್ರೀ…

ರಾಜ್ಯ

ಗೋಮಾತೆ ಗೌರವ ಅಭಿಮಾನ ನಡೆಸುವ ಮೂಲಕ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ರಾಮದುರ್ಗ್ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿ ಅವರಿಗೆ ಗೋಮಾತೆಯ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೆರವಣಿಗೆ ಮುಖಾಂತರ ಹಸು ಕರೆತಂದು ಜಾಗೃತಿ ಮೂಡಿಸಲಾಯಿತು ಗೋಗಳಿಗೆ ರಾಷ್ಟ್ರೀಯ ಪರಂಪರೆ ಅಥವಾ ರಾಷ್ಟ್ರೀಯ ಗುರುತಿನ ಗೌರವಣಿತ…

ರಾಜ್ಯ

ಜಿಬಿಎ ಅಧಿಕಾರಿಗಳ ಆಡಳಿತಾವಧಿಯಲ್ಲಿ ಭಾರಿ ಅಕ್ರಮ : 1950 ಕೋಟಿ ರೂ. ದುರ್ಬಳಕೆ

ಬೆಂಗಳೂರು: ಬಿಬಿಎಂಪಿಯ (ಈಗ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ) 2023-24ನೇ ಸಾಲಿನ ಸಾಲಿನ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, 1950.82 ಕೋಟಿ ರೂ. ದುರ್ಬಳಕೆಯಾಗಿರುವುದು ಲೆಕ್ಕ ಪರಿಶೋಧನಾ ವರದಿಯಿಂದ ಬೆಳಕಿಗೆ ಬಂದಿದೆ. ಪಾಲಿಕೆಯ…

ರಾಜ್ಯ

ಪರಿಶಿಷ್ಟ ಜಾತಿ/ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ: ಅಧಕ್ಷ ಡಾ.ಮೂರ್ತಿ.ಎಲ್

ಬೆಳಗಾವಿ, ಪರಿಶಿಷ್ಟ ಜಾತಿ, ಪರಿಶುಷ್ಟ ವರ್ಗಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಅನೇಕ ಸಮಸ್ಯೆಗಳಿದ್ದು ಅಂತಹ ಸಮಸ್ಯೆಗಳನ್ನು ಆಯೋಗವು ಆಲಿಸಿ ಅವುಗಳಿಗೆ ಪರಿಹಾರ ಒದಗಿಸಲು ಕಟ್ಟು ನಿಟ್ಟಿನ ಕ್ರಮ‌ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ‌…

ರಾಜ್ಯ

ಬೆಳಗಾವಿ ಪೀಠ: ವಾರ್ಷಿಕ 7 ಸಾವಿರ ಅರ್ಜಿಗಳ ಇತ್ಯರ್ಥಕ್ಕೆ ಗುರಿ : ಆಯುಕ್ತ ನಾರಾಯಣ ಚನ್ನಾಳ

ಬೆಳಗಾವಿ, “ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಸ್ವತಂತ್ರ ಭಾರತದಲ್ಲಿ ಅತ್ಯಂತ ಕ್ರಾಂತೀಕಾರಕ ಕಾಯ್ದೆಯಾಗಿದೆ. ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯು…