12 August 2026
Advertisement

Author: Prashanth Angadi

ರಾಜ್ಯ

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ…

ರಾಜ್ಯ

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು…

ದೇಶ

ಬಾದಾಮಿಯ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ.

ಬಾದಾಮಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ಬಾದಾಮಿ ಬನಶಂಕರಿ ದೇವಿ ಜಾತ್ರೆಗೆ ಬರುವ ಮಹಿಳಾ ಭಕ್ತಾದಿಗಳಿಗೆ ಅರಿಶಿನ-ಕುಂಕುಮ ವಿತರಣೆ…

ರಾಜ್ಯ

ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ರಾಮದುರ್ಗ ಪಟ್ಟಣದ ಪಟಕೋಟ ಗಲ್ಲಿಯ ಅಂಜನೇಯನ ದೇವಸ್ಥಾನದಲ್ಲಿ ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜನೇವರಿ 22 ರಂದು ಅಯ್ಯೋಧೆ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ…

ರಾಜ್ಯ

 ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಡಾ| ನಿರ್ಮಲಾ ಹಂಜಿ ಮಾತನಾಡಿದರು.

ರಾಮದುರ್ಗ ಪಟ್ಟಣದ ಸಿ.ಎಸ್.ಬೆಂಬಳಗಿ ಕಲಾ, ಶಾ. ಎಂ.ಆರ್. ಪಾಲರೇಶಾ ವಿಜ್ಞಾನ ಹಾಗೂ ಜಿ.ಎಲ್.ರಾಠಿ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್ ಹಾಗೂ ರೆಡ್‌ರಿಬ್ಬನ್ನ ಕ್ಲಬ್‌ಗಳ ಸಹಯೋಗದಲ್ಲಿ ಜರುಗಿದ ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸರಕಾರಿ…

ರಾಜ್ಯ

ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಪೂರ್ವಭಾವಿ ಸಭೆ ನಡೆಸಲಾಯಿತು.

ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜನವರಿ 26 ರಂದು ತಾಲೂಕಾ ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ನೇತೃತ್ವದಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಕನಕ ಭವನದಲ್ಲಿ ಬುಧವಾರ…

ರಾಜ್ಯ

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಜಾತ್ರಾ ವಿಶೇಷ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿಶ್ವಾಸ ವೈದ್ಯ

ಸವದತ್ತಿ ಪಟ್ಟಣದ ಶಾಸಕ ವಿಶ್ವಾಸ ವೈದ್ಯ ರವರ ಗೃಹ ಕಚೇರಿಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ವತಿಯಿಂದ 2023-24 ನೇ ಸಾಲಿನ ವಿಶೇಷ ಜಾತ್ರಾ ಅವಧಿಯಲ್ಲಿ ಶ್ರೀ ಕ್ಷೇತ್ರ…

ರಾಜ್ಯ

ಕಾರ್ಮಿಕ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಮಿಕ ಇಲಾಖೆಯ ವತಿಯಿಂದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ…

ರಾಜ್ಯ

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು ಹನುಮರಿಗೆ ಇರುವ ಅನಿಭಾವ ಸಂಬಂಧ ದೃಢಪಡಿಸಲು ಅಯೋಧ್ಯೆಯಲ್ಲಿ ರಾಮ ಕೊಪ್ಪಳದಲ್ಲಿ ಹನುಮ ಒಂದೇ ಶಿಲೆಯಲ್ಲಿ ಆಗಿವೆ…

ರಾಜ್ಯ

ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ಕ್ಷೀರಾಭಿಷೇಕ ಕಾರ್ಯಕ್ರಮ ಜರಗಿತು.

ಅಯೋಧ್ಯೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ರಾಮದುರ್ಗ ಪಟ್ಟಣದ ತಾಲೂಕು ಆಸ್ಪತ್ರೆ ಮುಂದೆ ಪುನೀತ್ ಫೌಂಡೇಶನ್ ಹಾಗೂ ಜನಸಾಮಾನ್ಯರ ರಕ್ಷಣಾ ಸಮಿತಿ ಹಾಗೂ ಮುಸ್ಲಿಂ ಬಾಂಧವರು ಜೊತೆಗೂಡಿ…