Prashanth Angadi

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಬುಧವಾರ ರಂದು ಜರುಗಿದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂಧನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅರ್ಜಿಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸ್ವೀಕರಿಸಿ ಅವರು ಮಾತನಾಡಿದರು. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ಸಾರ್ವಜನಿಕರಿಂದ ಸ್ವೀಕೃತವಾದಂತಹ ಅಹವಾಲುಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವುದು ಹಾಗೂ ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸುವದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ…

Read More

ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯ : ಗೊಂಡಬಾಳ

ಕೊಪ್ಪಳ: ಶಿಕ್ಷಣ ಮುಂದುವರಿಯುವಿಕೆಗೆ ಮೊಬೈಲ್ ಮಿತವಾಗಿ ಬಳಸುವುದು ಬಹಳ ಮುಖ್ಯ, ಅದರಲ್ಲೂ ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ ಮಂಜುನಾಥ ಜಿ. ಗೊಂಡಬಾಳ ಎಚ್ಚರಿಕೆ ನೀಡಿದರು. ಅವರು ಸ್ನೇಹ ಸಂಸ್ಥೆಯ ನೇತೃತ್ವದಲ್ಲಿ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಕಿಶೋರಿ ನಾಯಕಿಯರಿಗೆ ಹದಿಹರೆಯದ ವಯಸ್ಸಿನಲ್ಲಿ ಆರೋಗ್ಯ ರಕ್ಷಣೆ ಮತ್ತು ಪೌಷ್ಟಿಕ ಆಹಾರ ಕುರಿತು ಎರಡು ದಿನಗಳ ವಿಶೇಷ ತರಬೇತಿಯನ್ನು ಶೋಭಾ’ಸ್ ಹೋಟೆಲ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳು…

Read More

ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹ

ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹಿಸಿ ಎನ್.ಎಅ್.ಯು.ಐ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು. ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಾಣಿಸುತ್ತದೆ, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ…

Read More

ಡೆಂಗ್ಯೂ ಪ್ರಕರಣ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕರಿಸಬೇಕು: ಡಿಎಚ್ಓ: ಡಾ. ಶಶಿ ಪಾಟೀಲ

ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಪ್ರಕರಣಗಳ ಕುರಿತು ಜಾಗೃತಿ. ಸಾಂಕ್ರಾಮಿಕ ರೋಗಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಸಹಕರಿಸಬೇಕು. ಡೆಂಗ್ಯೂ ಜ್ವರ ವೈರಸ್ ನಿಂದ ಉಂಟಾಗುವ ಖಾಯಿಲೆ, ಇದು ಸೋಂಕು ಹೊಂದಿದ ಈಡಿಸ್ ಇಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯ ವಾಗಿ ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ರೋಗ ನಿಯಂತ್ರಣಕ್ಕಾಗಿ ಸೊಳ್ಳೆಗಳ…

Read More

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿಯಿಂದ ಸಂಸದ ರಾಜಣ್ಣಗೆ ಗೌರವಜನರಿಗೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಸಂಸದ ರಾಜಶೇಖರ

ಕೊಪ್ಪಳ: ಕರ್ನಾಟಕದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ನೂತನ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.ಅವರು ನಗರದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೊಪ್ಪಳ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಸಮಿತಿಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು…

Read More

ಸಚಿವ ತಂಗಡಗಿ ಅರೆಹುಚ್ಚ ಎಂದ ದಡೆಸ್ಗೂರವರೇ ಸೋತು ಹುಚ್ಚರಾಗಿದ್ದಾರೆ

ಕೊಪ್ಪಳ : ಕನ್ನಡ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರು ಸಭ್ಯ ರಾಜಕಾರಣಿ ಮತ್ತು ಘನತೆಗೆ ತಕ್ಕಂತೆ ನಡೆದುಕೊಳ್ಳುವ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಸವರಾಜ ದಡೆಸ್ಗೂರ ಒಮ್ಮೆ ಅಕಸ್ಮಾತ್ ಶಾಸಕರಾಗಿದ್ದ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದರೆ ಜನ ಅಷ್ಟು ಕೆಟ್ಟದಾಗಿ ಸೋಲಿಸುತ್ತಿರಲಿಲ್ಲ ಎಂಬ ಪರಿಜ್ಞಾನ ಇಟ್ಟುಕೊಂಡರೆ ಒಳಿತು, ಇನ್ನು ಅವರ ಅವಧಿಯಲ್ಲಿ ಯಾವೆಲ್ಲ ಹಗರಣಗಳು, ಸುದ್ದಿಗಳು ತಿಂಗಳುಗಟ್ಟಲೇ ಮಾಧ್ಯಮಗಳಲ್ಲಿ…

Read More

ಪತಂಜಲಿ ಪ್ರಾಣಾಯಾಮ ಹಾಗೂ ಯೋಗ ವಿಜ್ಞಾನ ಶಿಬಿರ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ದಿನಾಂಕ:17/06/2024 ರಿಂದ 21/06/2024 ರ ವರೆಗೆ ಬೆಳಗ್ಗೆ 5.30 ರಿಂದ 7 ಗಂಟೆವರೆಗೆ ಪತಂಜಲಿ ಪ್ರಾಣಾಯಾಮ ಹಾಗೂ ಯೋಗ ವಿಜ್ಞಾನ ಶಿಬಿರ ಕಾರ್ಯಕ್ರಮ ಜರಗುವುದು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ್ ನಗರದಲ್ಲಿ ಇದ್ದಂತ ಬಸವೇಶ್ವರ ಶಾಲಾ ಆವರಣದಲ್ಲಿ ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ, ಯುವ ಭಾರತ, ಕಿಸಾನ್ ಸೇವಾ ಸಮಿತಿ, ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನ, ಭಾರತೀಯ ವೈದ್ಯಕೀಯ ಸಂಸ್ಥೆ, ಆಯುಶ ಫೌಂಡೇಶನ್…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಚಿದಾನಂದ ದೊಡಮನಿ ಇವರ ಬಿಲ್ಡಿಂಗನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ, ಕಾರ್ಮಿಕ ಇಲಾಖೆ ರಾಮದುರ್ಗ ಮತ್ತು ಕರ್ನಾಟಕ ರಾಜ್ಯ ಇಂಧಿರಾಗಾಂಧಿ ಕಟ್ಟಡ ಕಾರ್ಮಿಕರ ಸಂಘ ರಾಮದುರ್ಗ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ ಕಾರ್ಯಕ್ರಮವನ್ನು ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಕಾರ್ಯನಿರತ…

Read More

ಪೋಷಣ ಅಭಿಯಾನ ಯೋಜನೆಯಡಿ ಸ್ಮಾರ್ಟ್ ಫೋನ್ ವಿತರಣೆ

ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತ ಅಶೋಕ ಪಟ್ಟಣ ವಿತರಿಸಿದರು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ , ಸೀರಿ, ಹಾಗೂ…

Read More

ಚಡಚಣದಲ್ಲಿ ಟಾಸ್ಕ್‌ಫೋರ್ಸ ಸಭೆ:ನೀರು, ರೈತರಿಗೆ ಬೀಜ ಕೊರತೆಯಾಗದಂತೆ ಎಚ್ಚಿರವಹಿಸಿ: ಶಾಸಕ ಕಟಕಧೋಂಡ

ತಾಲೂಕಿನಾದ್ಯಾಂತ ಜನರಿಗೆ ಕುಡಿಯುವ ನೀರು ಹಾಗೂ ರೈತರಿಗೆ ಬೀಜದ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಹೇಳಿದರು. ಚಡಚಣ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಆಯೋಜಿಸಲಾದ ಟಾಸ್ಕಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಡಿಯುವ ನೀರಿನ ಕೊರತೆಯನ್ನು ಕಂಡು ಬಂದಲ್ಲಿ ಅಧಿಕಾರಿಗಳ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸದ ಅವರು, ಬೀಜದ ಕೊರತೆಯಾದರೆ ತಕ್ಷಣ ಕ್ರಮ ಕೈಗೊಂಡು ಎರಡು ಮೂರು ಕೌಂಟರ್‌ ತೆಗೆದು ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.ಉಪವಿಭಾಗಾಧಿಕಾರಿ ಹಬೀದ ಗದ್ಯಾಳ…

Read More