ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್ಪೋಸ್ಟನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು. ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವ ವಿಠಲ್ ಢವಳೇಶ್ವರ ಎಂಬುವರ ಕಾರಿನಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಡಿವೈಎಸ್ಪಿ ಎಂ.ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿಮಾಡಿ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆವರ್ಗಾವಣೆ ಮಾಡಲಾಗಿದೆ ಈ ವೇಳೆ ಸಿಪಿಐ ಹಾಯ್ ಆರ್ ಪಟ್ಟಣಶೆಟ್ಟಿ, ಪಿಎಸ್ಐ…
