12 August 2026
Advertisement

Author: Prashanth Angadi

ರಾಜ್ಯ

ಅಕಮ ಗಾಂಜಾ ಮಾರಾಟ ಮಾಡುತ್ತಿದ್ದಇಬ್ಬರ ಬಂಧನ

ಬಳ್ಳಾರಿ ಅಕ್ರಮವಾಗಿ ಗಾಂಜಾಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹಾಗೂ 2 ಲಕ್ಷಮೌಲ್ಯದ ಗಾಂಜಾ ಸಹಿತ ನಗರದ ಕೌಲ್ ಬಜಾರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ನಲ್ಲ ಚೇರುವು…

ರಾಜ್ಯ

ಸೆ.17 ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ

ದಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ ಮಾತನಾಡಿದರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ…

ರಾಜ್ಯ

ಬೆಳಗಾವಿ ಸ್ಥಳೀಯ ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರ ಸಭೆಯನ್ನು ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಚಾಲನೆ ನೀಡಿದರು.

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಜರುಗಿದ ಸ್ಥಳೀಯ ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರ ಸಭೆಯನ್ನು ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮೀಶನರ್ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಸಸಿಗೆ ನೀರು…

ರಾಜ್ಯ

ಬೆಟಗೇರಿ ಸಕಲ ಶ್ರೀಗಳಿಂದ ನಡೆದ೪೦ನೇ ಸತ್ಸಂಗ ಸಮ್ಮೇಳನ

ಪ್ರತಿ ದಿನ ಸಂಜೆ ೭:೩೦ಕ್ಕೆ ಸಕಲ ಮಹಾತ್ಮರಿಂದ ಪ್ರವಚನ ದಾನಿಗಳಿಗೆ ಸತ್ಕಾರ ಮಹಾಪ್ರಸಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ೪೦ನೇ ಸತ್ಸಂಗ ಸಮ್ಮೇಳನ ಇದೇ ಸೆ. ೬ ರಿಂದ…

ರಾಜ್ಯ

ಬೆಟಗೇರಿ ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಸ್ಥಳೀಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ…

ರಾಜ್ಯ

ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ; ಸಚಿವ ಸಂತೋಷ ಲಾಡ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ…

ರಾಜ್ಯ

ದಾರವಾಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.

ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಜಿಲ್ಲಾ ಉಪ ನಿರ್ದೇಶಕರ ಕಾರ್ಯಾಲಯದಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಜೃಷ್ಣನ್‍ರವರ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ…

ರಾಜ್ಯ

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಆದರ್ಶ ಅಳವಡಿಸಿಕೊಳ್ಳಿ : ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಮ್ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ ,ಪ್ರತಿಭಾ ಕಾರಂಜಿ ಸಮಾರಂಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ…

ರಾಜ್ಯ

ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ…

ರಾಜ್ಯ

ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವ ಗಾರ್ಡ್‌ನ್‌ನಲ್ಲಿ ಗುರುವಾರ ಜರುಗಿದ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ಹಾಗೂ ರಾಮದುರ್ಗ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನುಸರಕಾರದ ಮುಖ್ಯ ಸಚೇತಕ, ಹಾಗೂ ಶಾಸಕರಾದ ಅಶೋಕ…