12 August 2026
Advertisement

Author: Prashanth Angadi

ರಾಜ್ಯ

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸುಧಾರಣೆಯಾಗಲಿ: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇಯ ಮಹಡಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ ಶಾಲೆಗಳ ನೂನ್ಯತೆ ಕುರಿತಾಗಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ…

ರಾಜ್ಯ

ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ

ಬಳ್ಳಾರಿ,ಜಿಲ್ಲೆಯ ಎಲ್ಲಾ ರೈತರು ತಪ್ಪದೇ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ…

ರಾಜ್ಯ

ಡಿ.ದೇವರಾಜು ಅರಸುರವರ 109ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ

ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ವಹಿಸಿ ಮಾತನಾಡಿದರು.ಆಗಸ್ಟ್ 20…

ರಾಜ್ಯ

ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು, ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ

ಬಳ್ಳಾರಿ,ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.ನಗರದ ನೂತನ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ…

ರಾಜ್ಯ

ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಇರುವ ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ದಿನಾಂಕ: 06.08.2024 ರ ರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ ಸಂಭವಿಸಿದೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ…

ರಾಜ್ಯ

ಶಾಸಕ ಅಶೋಕ ಪಟ್ಟಣ ಅವರು ಉಚಿತವಾಗಿ ಕೊಡುಗೆ ನೀಡಿದ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ಗಳನ್ನು ವಿದ್ಯಾರ್ಥಿಗಳಿಗೆ ವಿಶ್ವಭಾರತಿ ಪ.ಪೂ ಕಾಲೇಜಿನಲ್ಲಿ ನ್ಯಾಯವಾದಿ ಜಮುನಾ ಪಟ್ಟಣ ಅವರು ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಶ್ವಭಾರತಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್‌ಬುಕ್ಸ್ಗಳನ್ನು ನ್ಯಾಯವಾದಿ ಜಮುನಾ ಪ್ರದೀಪ ಪಟ್ಟಣ ವಿತರಿಸಿ ಮಾತನಾಡಿದರು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲೆಂದು ಶಾಸಕರಾದ ಅಶೋಕ ಪಟ್ಟಣ…

ರಾಜ್ಯ

ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ನೇಕಾರ ಸಮುದಾಯದಿಂದ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕಾಶಿಪೇಟೆಯ ತಾರಮ್ಮ ನಾಗರಾಳ ಮತ್ತು ಮುಗಳಿ ಅವರ ನಿವಾಸದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ ಪಾಲ್ಗೊಂಡು ಮಾತನಾಡಿದರು ಖಾದಿ…

ರಾಜ್ಯ

ನೌಕರರ ಸಂಘದ ನೇತೃತ್ವದಲ್ಲಿ ನೌಕರರ ಮಕ್ಕಳಿಗೆ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧನೆ ಮಾಡಿದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನೌಕರರ ಸಭಾ ಭವನದಲ್ಲಿ ನೌಕರರ ಸಂಘದ ನೌಕರರು ಆಯೋಜಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ 2024-25 ನೇ ಸಾಲಿನಲ್ಲಿ ಎಸ್‌ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ…

ರಾಜ್ಯ

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ನೇಕಾರಿಕೆ ಸನ್ಮಾನ…

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ ಇವರ ನೇತೃತ್ವದಲ್ಲಿ ಸನ್ಮಾನ್ಯ ಶ್ರೀ ಚಿಕ್ಕರೇವಣ್ಣರವರ ಮತಕ್ಷೆತ್ರ ಆದಕಟಕೋಳ ಗ್ರಾಮದಲ್ಲಿ ಸ್ವದೇಶಿ ಸಂಪ್ರದಾಯದಂತೆ ಕೈಮಗ್ಗದ ಮೂಲಕ ನೇಕಾರಿಕೆ, ಮಾಡುವ ತಾಯಂದಿರಿಗೆ…

ರಾಜ್ಯ

ಗೃಹ ಲಕ್ಷ್ಮಿ ಹಣ ಸಮರ್ಪಕವಾಗಿ ಮಂಜೂರು ಮಾಡುವಂತೆ ಆಗ್ರಹಿಸಿ- ಸರ್ಕಾರಕ್ಕೆ ಪತ್ರ ಅಭಿಯಾನ

ವಿಜಯನಗರ ಜಿಲ್ಲೆ: ಕೊಟ್ಟೂರು ತಾಲೂಕು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕು ವ್ಯಾಪ್ತಿಯ, ವಿವಿದ ಗ್ರಾಮಗಳ ಉಧ್ಯೋಗ ಖಾತರಿ ಯೋಜನೆ ಫಲಾನುಭವಿಗಳು. ಕೆಲ ಗ್ರಾಮಗಳ ಬಡ ಕೂಲಿ ಕಾರ್ಮಿಕ ಮಹಿಳೆಯರು, ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು.…