ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡಿದ್ದಾರೆ
ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡ ಘಟನೆ ನಡೆದಿದೆ.ಶನಿವಾರ ಬೆಳ್ಳಂ ಬೆಳಿಗ್ಗೆ ಕಾನೂನು ಸುವ್ಯವಸ್ಥೆ ಡಿಸಿಪಿ ರೋಹನ ಜಗದೀಶ್ ನೇತೃತ್ವದ ತಂಡ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದಲ್ಲಿ ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ 25 ಬ್ಯಾರಲ್ ಗಳಲ್ಲಿ ತುಂಬಿದ್ದ ಕಳ್ಳಬಟ್ಟಿ ಹಾಗೂ 10 ಅಲ್ಯೂಮಿನಿಯಂ ಪಾತ್ರೆಯಲ್ಲಿ ತುಂಬಿದ್ದ ಸುಮಾರು 5700 ಲೀಟರ್…
