12 August 2026
Advertisement

Author: Prashanth Angadi

ರಾಜ್ಯ

ಮಾಜಿ ಸಚಿವರಾದ ಎಚ್ ಆಂಜನೇಯ ರವರಿಗೆ MLC ಸ್ಥಾನ ನೀಡಲು ಕರ್ನಾಟಕ ಮಾದಿಗರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಶೈಲ ರತ್ನಾಕರ್ ಆಗ್ರಹ

ರಾಜ್ಯದಲ್ಲಿ ಜೂನ್ 17ರಂದು ನಿವೃತ್ತಿ ಹೊಂದಲಿರುವ 11 ಒಐಆ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಭರ್ತಿ ಮಾಡುತ್ತಿರುವ ಖಾಲಿ ಇರುವ ಸ್ಥಾನಕ್ಕೆ ನಾಡ ಕಂಡ ಅಪ್ರತಿಮ ನಾಯಕ ಶೋಷಿತರ ದಮನಿತರ ದಲಿತರ ಗಟ್ಟಿ- ಧ್ವನಿ…

ರಾಜ್ಯ

ಕುಡಿಯುವ ನೀರು, ಮೇವು, ಬೀಜ-ಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಹಾಗೂ ಮಳೆಗಾಲ ಪೂರ್ವಭಾವಿ ಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಬರಗಾಲದ ಪರಿಸ್ಥಿತಿ ಇದ್ದರೂ ಈ ಬಾರಿ ಉತ್ತಮ‌…

ರಾಜ್ಯ

ಕಾಲೇಜುಗಳಲ್ಲಿ ರೋಸ್ಟರ ಪ್ರಕಾರ ಪ್ರವೇಶ ಮಾಡಿಕೊಂಡ ವಿವರ ಪ್ರದರ್ಶಿಸುಂತೆ ಪರಿಷತ್

ವಿಜಯಪುರ : 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆಪ್ರವೇಶ ಪ್ರಾಂರಭವಾಗಿದ್ದು, ಬಹುತೇಕ ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಪ್ರವೇಶ ಪಡೆದ ಬಗ್ಗೆ ಯಾವುದೇ ಮಾಹಿತಿಯನ್ನು ಪ್ರದರ್ಶನ ಮಾಡದೇ…

ರಾಜ್ಯ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಫೋಟೋಗ್ರಾಫರ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಗರ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದಪುರ ಮೂಲದ ಫೋಟೋಗ್ರಾಫರ್ ಅರುಣ್ (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ…

ರಾಜ್ಯ

ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ ಆಗಿರುವ ಘಟೆನೆ ನಡೆದಿದೆ.‌ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಈ ವೇಳೆ ಪ್ರವಾಸಿಗರನ್ನು…

ರಾಜ್ಯ

ಎಟಿಎಂ ನಲ್ಲಿ ಹಣ ಪಡೆದುಕೊಡಿ ಎಂದು ಕೇಳಿದಂತಹ ರೈತನೊಬ್ಬನಿಗೆ ಕೀಡಿಗೇಡಿಯೋರ್ವ ವಂಚಿಸಿ 61 ಸಾವಿರ ಲಪಟಾಯಿಸಿ ಪರಾರಿ

ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಮ್ ನಲ್ಲಿ ಜರುಗಿದ್ದು ಹನೂರು ತಾಲ್ಲೂಕಿನ ಕುರಟ್ಟಿಹೊಸರು ಗ್ರಾಮದ ರೈತ ಬಸವರಾಜು ಎಂಬಾತನೆ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ ಈತ ಹನೂರು ಪಟ್ಟಣದ ಕೆನರಾ ಬ್ಯಾಂಕ್…

ರಾಜ್ಯ

ವಿದ್ಯಾರ್ಥಿಗಳ ಮೇಲೆ ಗಾಂಜಾ ಅಫೀಮ ಮದ್ಯಪಾನ ಲೈಂಗಿಕ ಕಿರುಕುಳ ತಡೆಯುವಂತೆ ಯುವ ಕರ್ನಾಟಕ ಭೀಮ್ ಸೇನೆಯಿಂದ ಬೃಹತ್ ಪ್ರತಿಭಟನೆ…!!

ಗದಗ ಜಿಲ್ಲೆಯದಾಂತ್ಯ ಹೆಣ್ಣು ಮಕ್ಕಳು ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಅಕ್ರಮವಾಗಿ ಗಾಂಜಾ ಅಫೀಮ ಮದ್ಯಪಾನ ಮಾರಾಟ ಕೆಲವು ಕಾಲೇಜುಆಸುಪಾಸಿನಲ್ಲಿ ಮಾರಾಟ ಮಾಡುತ್ತಿದ್ದಾರೆ, ಇದ್ದರಿಂದ ಕೆಲವು ಕಾಲೇಜು ವಿದ್ಯಾರ್ಥಿಗಳಿಗೆಅಲ್ಲಿಯ ಸ್ಥಳೀಯ ಹುಡುಗರಿಂದ ಕುಡಿದ ಮತ್ತಿನಲ್ಲಿ.…

ರಾಜ್ಯ

ಮೆಸೇಜ್ ಓಪನ್ ಮಾಡಿ 8.84 ಲಕ್ಷ ಕಳೆದುಕೊಂಡ ಉದ್ಯಮಿ

ರಾಮನಗರ ನಗರದ ಯಾರಬ್ ನಗರದ ನೂರಾನಿ ಮಸೀದಿ ಬಳಿಯ ವಾಸಿಯಾದ ಉದ್ಯಮಿ ಸಲ್ಮಾನ್ ಖಾನ್ ಪಾರ್ಟ್ ಟೈಮ್ ಜಾಬ್ ಮೆಸೇಜ್ ಓಪನ್ ಮಾಡಿ ಉದ್ಯಮಿಯೊಬ್ಬರು 8.84 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.…

ರಾಜ್ಯ

ಹರಿಶ್ಚಂದ್ರ ಘಾಟ್ ವಾರಣಾಸಿಯಲ್ಲಿ ಸ್ಮಶಾನ ಸ್ಥಳವಾಗಿ ಕಾರ್ಯನಿರ್ವಹಿಸುವ ಪವಿತ್ರ ಘಾಟ್ ಆಗಿದೆ.        

ಪೌರಾಣಿಕ ಭಾರತೀಯ ದೊರೆ ಹರಿಶ್ಚಂದ್ರನ ಹೆಸರನ್ನು ಇಡಲಾಗಿದ್ದು, ಹರಿಶ್ಚಂದ್ರ ಘಾಟ್ ವಾರಣಾಸಿಯಲ್ಲಿ ಸ್ಮಶಾನ ಸ್ಥಳವಾಗಿ ಕಾರ್ಯನಿರ್ವಹಿಸುವ ಪವಿತ್ರ ಘಾಟ್ ಆಗಿದೆ. ದಂತಕಥೆಯ ಪ್ರಕಾರ, ರಾಜ ಹರಿಶ್ಚಂದ್ರನು ದೇವರಿಗೆ ತಾನು ಬುದ್ಧಿವಂತ ರಾಜನೆಂದು ಸಾಬೀತುಪಡಿಸಲು…

ರಾಜ್ಯ

ಹಲಗತ್ತಿ ಗ್ರಾಮದಲ್ಲಿ ಉಚಿತ ಆರೊಗ್ಯ ತಪಾಸಣಾ ಶಿಬಿರ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೆಳಗಾವಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ರಾಮದುರ್ಗ,…