12 August 2026
Advertisement

Author: Prashanth Angadi

ರಾಜ್ಯ

ಸರಕಾರಿ ಮಾದರಿ ಪ್ರಾಥಮಿಕ 2025-26 ನೆಯ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಪ್ರಾರಂಭೋತ್ಸ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಲಗತ್ತಿ ಸನ್ 2025-26 ನೆಯ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಪ್ರಾರಂಭೋತ್ಸವವನ್ನು ಅತಿ ವಿಜೃಂಭಣೆಯಿಂದ, ಆಚರಿಸಲಾಯಿತು. ಸದರಿ ಪ್ರಾರಂಭೋತ್ಸವ…

ರಾಜ್ಯ

ಬಾಗಲಕೋಟೆ, ಗದಗ, ಹಾವೇರಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿಯ ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ…

ರಾಜ್ಯ

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ರಾಮದುರ್ಗ ಶಾಖೆಯ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರನ್ನಾಗಿ ಶ್ರೀಮತಿ. ರೇಣುಕಾ ಪಿ ಹಲಗಿ, ಉಪಾಧ್ಯಕ್ಷರನ್ನಾಗಿ ಕುಮಾರ ಶಿಗ್ಲಿ, ಸಂಘಟನಾ ಕಾರ್ಯದರ್ಶಿಯಾಗಿ…

ರಾಜ್ಯ

ಬೆಳಗಾವಿಗೆ ನೂತನ ಪೊಲೀಸ್ ಕಮಿಷನರ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ನೇಮಕ

ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಯಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನೂತನ ಕಮಿಷನರ್ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.‌…

ರಾಜ್ಯ

ಟೆಂಡರ್ ಪ್ರಕಾರ ಶೌಚಾಲಯ ಶುಲ್ಕ ಪಡೆಯಬೇಕೆಂದು ಪ್ರಶಾಂತ ಅಂಗಡಿ ಅವರು ಘಟಕ ವ್ಯವಸ್ಥಾಪಕರಾದ ಕೆ. ಬಿ. ಅಮ್ಮಣಗಿ ರವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಳಕೆದಾರರಿಂದ ಹೆಚ್ಚಿನ ಹಣ ವಸೂಲಿ ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಳಕೆದಾರರಿಂದ ಹೆಚ್ಚಿನ ಹಣ…

ರಾಜ್ಯ

ಸ್ವಚ್ಛತೆ ಕೆಲಸ ಸ್ಥಗಿತಗೊಳಿಸಿ ರಾಜ್ಯದಾದ್ಯಂತ 2ನೇ ದಿನ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಚೇರಿ ಚಿತ್ರದುರ್ಗ ವತಿಯಿಂದ ಮಾನ್ಯ ರಾಜ್ಯ ಅಧ್ಯಕ್ಷರಾದ ಕೆ ಪ್ರಭಾಕರವರ ಅಧ್ಯಕ್ಷತೆಯಲ್ಲಿ ರಾಮದುರ್ಗ ಪುರಸಭೆ ಪೌರ ನೌಕರರು ಕರ್ತವ್ಯಕ್ಕೆ ಗೈರು, ಹಾಕಿ ರಾಮದುರ್ಗ ಪುರಸಭೆ ಮುಂದೆ…

ರಾಜ್ಯ

ರಾಮದುರ್ಗ ಪುರಸಭೆ ಕಲ್ಯಾಣ ಮಂಟಪ ಹಾಗೂ ಪುರಸಭೆ ಕಚೇರಿಯನ್ನು ದುರಸ್ತಿ ಪಡಿಸಲು ಪ್ರಶಾಂತ್ ಅಂಗಡಿ ಇವರಿಂದ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಇವರಿಗೆ ಮನವಿ.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಕಲ್ಯಾಣ ಮಂಟಪವು ದುರಸ್ತಿ ಇರುವುದರಿಂದಪುರಸಭೆಗೆ ಒಂದು ವರ್ಷಕ್ಕೆ ಸುಮಾರು 5 ರಿಂದ 8 ಲಕ್ಷದವರೆಗೆ ಬಾಡಿಗೆ ರೂಪದಲ್ಲಿ ಬರುವ ಆದಾಯವನ್ನು ಪುರಸಭೆ ಅವರು ಕಳೆದುಕೊಳ್ಳುತ್ತಿದ್ದೀರಿ.…

ರಾಜ್ಯ

ರಾಮದುರ್ಗ ಪುರಸಭೆ ಕಲ್ಯಾಣ ಮಂಟಪ ಹಾಗೂ ಪುರಸಭೆ ಕಚೇರಿಯನ್ನು ದುರಸ್ತಿ ಪಡಿಸಲು ಪತ್ರಕರ್ತರಿಂದ ಪುರಸಭೆಮುಖ್ಯಾಧಿಕಾರಿಗಳಿಗೆ ಮನವಿ.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಕಲ್ಯಾಣ ಮಂಟಪವು ದುರಸ್ತಿ ಇರುವುದರಿಂದಪುರಸಭೆಗೆ ಒಂದು ವರ್ಷಕ್ಕೆ ಸುಮಾರು 5 ರಿಂದ 8 ಲಕ್ಷದವರೆಗೆ ಬಾಡಿಗೆ ರೂಪದಲ್ಲಿ ಬರುವ ಆದಾಯವನ್ನು ಪುರಸಭೆ ಅವರು ಕಳೆದುಕೊಳ್ಳುತ್ತಿದ್ದೀರಿ.…

ರಾಜ್ಯ

ದಿಕ್ಕು ದೆಸೆ ಇಲ್ಲದ ರಾಮದುರ್ಗ ಪುರಸಭೆ ಸಾಂಸ್ಕೃತಿಕ ಭವನ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಾಯಿ ನಗರದಲ್ಲಿ ಇದ್ದಂತ ಪುರಸಭೆ ಸಾಂಸ್ಕೃತಿಕ ಭವನ ಈ ಸಾಂಸ್ಕೃತಿಕ ಭವನಕ್ಕೆ ದಿಕ್ಕು ದೆಸೆ ಇಲ್ಲದಂತಾಗಿದೆ ಇದು ಪುರಸಭೆ ಸಾಂಸ್ಕೃತಿಕ ಭವನವೋ ಅಥವಾ…

ರಾಜ್ಯ

ರಾಮದುರ್ಗ ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂಎಲ್‌ಬಿಸಿ ಯಲ್ಲಿರುವ ಲಯನ್ಸ್ ಕ್ಲಬ್ ದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರಭಾಕರ್.ವಿ.ಕಂಬಾರ್, ಬಿ.ಪಿ ಅರಳಿಮಟ್ಟಿ,…