12 August 2026
Advertisement

Author: Prashanth Angadi

ರಾಜ್ಯ

3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಲಕ್ಷ್ಮೀ ಹೆಬ್ಬಾಳ್ಳರ್

ಬೆಳಗಾವಿ, ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ…

ರಾಜ್ಯ

ಬೆಳಗಾವಿ ಪತ್ರಿಕಾ‌ ಭವನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಭೂಮಿ ಪೂಜೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ನೆರವೇರಿಸಿ ಅವರು ಮಾತನಾಡಿದರು.…

ರಾಜ್ಯ

ಕೌಜಲಗಿ ತಾಲ್ಲೂಕು ರಚನೆಗಾಗಿ ಧರಣಿ: ಬೆಳಗಾವಿ ಅಧಿವೇಶನದಲ್ಲಿಯೇ ಕೌಜಲಗಿ ತಾಲ್ಲೂಕು ಘೋಷಣೆಗೆ ಆಗ್ರಹ

ಕೌಜಲಗಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲೆಯನ್ನಾಗಿಸಿ , ಗೋಕಾಕ ತಾಲ್ಲೂಕಿನ ಹೋಬಳಿ ಕೇಂದ್ರವಾದ ಕೌಜಲಗಿ ಪಟ್ಟಣವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಇದೇ ಬೆಳಗಾವಿ ಅಧಿವೇಶನದಲ್ಲಿಯೇ ಘೋಷಿಸಬೇಕೆಂದು…

ರಾಜ್ಯ

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜಗೆ ಆಕ್ರೋಶ ವ್ಯಕ್ತಪಡಿಸಿ, ಕೆ.ಚಂದರಗಿ ಹತ್ತಿರ ಹೆದ್ಧಾರಿ ತಡೆ ಪ್ರತಿಭಟನೆ ನಡೆಸಿದರು.

ರಾಮದುರ್ಗ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದ 2ಎ ಮೀಸಲಾತಿ ನೀಡಬೇಕೆಂದು ಬೆಳಗಾವಿ ಸುವರ್ಣಸೌಧ ಬಳಿ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ ಮಾಡಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ…

ರಾಜ್ಯ

ಗಾಂಧಿಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು

ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ…

ರಾಜ್ಯ

ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡ ಲೋಕೋಪಯೋಗಿ ಇಲಾಖೆ ಹೈಕೋರ್ಟ ಆದೇಶದಂತೆ ಭೂ ಮಾಲಿಕರಿಗೆ ಪರಿಹಾರ ನೀಡದಿರುವ…

ರಾಜ್ಯ

ರಾಮದುರ್ಗ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಖ್ಯಾತ ವೈದ್ಯ ಡಾ.ಮಲ್ಲಿಕಾರ್ಜುನ ಖಾನಪೇಟ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪರಪ್ಪ ಮುತ್ಯಾರ 2ನೇ ತಾಲೂಕು ಮಟ್ಟದ ಉಚಿತ ಆರೋಗ್ಯತ ಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮ ಹಾಗೂ ಹಿರಿಯ…

ರಾಜ್ಯ

ಬೆಳಗಾವಿ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ವೀಕ್ಷಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಭಾನುವಾರ ವೀಕ್ಷಿಸಿದರು. ಕಾಮಗಾರಿಗಳನ್ನು ವೀಕ್ಷಿಸಿ…

ರಾಜ್ಯ

ಬೆಳಗಾವಿ ಸುವರ್ಣಸೌಧದೊಳಗೆ ಅನುಭವ ಮಂಟಪದ ವೈಭವ : ಯು. ಟಿ. ಖಾದರ್ ಅವರಿಂದ ಇತಿಹಾಸದ ಮರುಸೃಷ್ಟಿ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು…

ರಾಜ್ಯ

ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವ ಯಶಸ್ವಿ

ಹೊಸಪೇಟೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವಿಜಯನಗರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ವಿಜಯನಗರ ಜಿಲ್ಲಾಮಟ್ಟದ ಯುವಜನೋತ್ಸವ…