12 August 2026
Advertisement

Author: Prashanth Angadi

ದೇಶ

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ.ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!

ಬೆಂಗಳೂರು: ಮತ್ತೊಂದು ಆನ್‌ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.ಕೋಲ್ಕತ್ತಾ ಮೂಲದ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ…

ರಾಜ್ಯ

ಶಿವಮೊಗ್ಗ: ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಸಾಗಾಟ.!

ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.…

ರಾಜ್ಯ

ಗೃಹಜ್ಯೋತಿ ನಿಯಮದಲ್ಲಿ ಸರ್ಕಾರದಿಂದ ಮಹತ್ವದ ಬದಲಾವಣೆ ಶೇಕಡವಾರು  ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಬಿಗ್ ಆಫರ್ ನೀಡಿದೆ. ನಡೆದ ಸಚಿವ ಸಂಪುಟದಲ್ಲಿ ಶೇಕಡವಾರು 10ರಷ್ಟು ಬದಲು 10…

ದೇಶ

ರಾಮ ಮಂದಿರ ಉದ್ಘಾಟನೆ ದಿನ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪಣೆ ಐತಿಹಾಸಿಕ ಮಹತ್ವದ ಸಮಾರಂಭವಾಗಿದ್ದು ಅಂದು ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ…

ದೇಶ

ಇತಿಹಾಸ ಸೃಷ್ಟಿಸಿದ ಭಾರತ VS ಅಫ್ಘಾನ್ T20 ಕ್ರಿಕೆಟ್ ಪಂದ್ಯ

ಬೆಂಗಳೂರು : ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯ ಇತಿಹಾಸ ಸೃಷ್ಟಿಸಿದೆ. ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್ ಮೂಲಕ ಕೊನೆಗೂ ಭಾರತ ಗೆದ್ದುಕೊಂಡಿದೆ.…

ರಾಜ್ಯ

ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ ಪಾವತಿ ಮಾಡದಿದ್ದರೆ, ಅಂತಹ ಜಾಹೀರಾತು ಸಂಸ್ಥೆಗಳಿಗೆ ಕಮಿಷನ್ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…

ರಾಜ್ಯ

ಮಾಹಿತಿ ನೀಡದೆ ಇರುವುದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ : ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ

ಮಡಿಕೇರಿ ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಅಧಿಕಾರಿಗಳಿಗೆ…

ರಾಜ್ಯ

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಂಗಡಿ ಹಾಗೂ ಕಂಪನಿ ಹಾಗೂ…

ರಾಜ್ಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಜಿಲ್ಲಾಡಳಿತ,…

ರಾಜ್ಯ

ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ.

ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ. ಬಾಗಲಕೋಟ್ ಜಿಲ್ಲೆ ಜಮಖಂಡಿ ಪಟ್ಟಣದ ಆಜಾದ ಗಲ್ಲಿಯಲ್ಲಿ ಬೀಗ ಹಾಕಿರುವ ಮನೆಯ ಮುಂದೆ ಅಕ್ರಮ ಅಕ್ಕಿ ದಂದೆಕೋರರು 31…