12 August 2026
Advertisement

Author: Prashanth Angadi

ರಾಜ್ಯ

ತುಪ್ಪರಿ ಹಳ್ಳ, ಬೆಣ್ಣಿಹಳದ ಪ್ರವಾಹದ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ; ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿ ಆಗದಂತೆ ಅಧಿಕಾರಿಗಳು, ಕ್ರಮವಹಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಪೂರ್ಣ ಆವರಿಸಿದ್ದು, ಮಳೆ ತೀವ್ರಗೊಳ್ಳುತ್ತಿದೆ. ಜಿಲ್ಲೆಯ ಎರಡು ಮುಖ್ಯ ಹಳ್ಳಗಳಾದ ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.…

ರಾಜ್ಯ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ ವಿಶೇಷ ಸಂಪನ್ಮೂಲ ಶಿಕ್ಷಕರ ನೇರಗುತ್ತಿಗೆ ನೇಮಕಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ…

ರಾಜ್ಯ

ಕರ್ನಾಟಕ ಲೋಕಾಯುಕ್ತ, ಧಾರವಾಡ ಜೂನ್ 12ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಧಾರವಾಡ ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ…

ರಾಜ್ಯ

ಮುಳ್ಳೂರ್ ಗ್ರಾಮದ ರೈತರಿಗೆ ಸೂರ್ಯಕಾಂತಿ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದ ಕೃಷಿ ವಿಜ್ಞಾನ ಕೇಂದ್ರದಿಂದ ಗ್ರಾಮದ ರೈತರಿಗೆ ಸೂರ್ಯಕಾಂತಿ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು .ಈ ಸಂದರ್ಭದಲ್ಲಿ K…

ರಾಜ್ಯ

ಮುಳ್ಳೂರ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಾಸರ ಕೃಷಿ ಇಲಾಖೆ, ಶ್ರೀಶೈಲ…

ರಾಜ್ಯ

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ

ಕೊಪ್ಪಳ: ಇಲ್ಲಿನ ಪ್ರಗತಿಪರ ಹೋರಾಟಗಾರ್ತಿ, ಮಹಿಳಾ ಮುಖಂಡೆ, ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತೆ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯಮಟ್ಟದ “ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ”ಗೆ…

ರಾಜ್ಯ

ಬನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ವಿಶ್ವ ಪರಿಸರ ದಿನಾಚರಣೆ

ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ಬರುವ ಅಮೃತ ಸರೋವರ ಕೆರೆ ದಂಡೆ ಮೇಲೆ ಸಸಿ ನೆಡೆವುದರ ಮೂಲಕ ತಾಲೂಕು ಪಂಚಾಯತ್ ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ವಿಶ್ವ ಪರಿಸರ…

ರಾಜ್ಯ

ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ರಾಮದುರ್ಗ ಪಟ್ಟಣದ ಶ್ರೀಮತಿ ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಭಾಗ್ಯಶ್ರೀ ಮಸಲಿ, ಸಹಾಯಕ…

ರಾಜ್ಯ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನುಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ…

ರಾಜ್ಯ

ಉಜ್ಜಿನಕೋಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಉಜ್ಜಿನಕೋಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು “ವಿಶ್ವ ಪರಿಸರ ದಿನಾಚರಣೆ” ಯನ್ನು ಆಚರಿಸಲಾಯಿತು. ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಶಿಕ್ಷಕರು…