ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ವಿವಿಧ ಭಂಗಿಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರವಿ ಭರಮನಾಯ್ಕ ಹೇಳಿದರು.ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.೨೧ರಂದು ನಡೆದ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ ಅನ್ಯನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ ಎಂದರು.ಸುಮಾರು ಗಂಟೆಗಳ…
