12 August 2026
Advertisement

Author: Prashanth Angadi

ರಾಜ್ಯ

ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವ ಗಾರ್ಡ್‌ನ್‌ನಲ್ಲಿ ಗುರುವಾರ ಜರುಗಿದ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ಹಾಗೂ ರಾಮದುರ್ಗ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನುಸರಕಾರದ ಮುಖ್ಯ ಸಚೇತಕ, ಹಾಗೂ ಶಾಸಕರಾದ ಅಶೋಕ…

ರಾಜ್ಯ

ಧಾರವಾಡ ಆಡಳಿತ ಸುಧಾರಣೆಗೆ ಸಂಬಂಧಿಸಿದ ಸಭೆ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಆಡಳಿತ ಸುಧಾರಣಾ…

ರಾಜ್ಯ

ಧಾರವಾಡ ನಗರ ಕೇಂದ್ರ ಗ್ರಂಥಾಲಯವಿಜ್ಞಾನ ತರಬೇತಿ ಉದ್ಘಾಟನಾ ಸಮಾರಂಭ

ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ 19 ನೇ ತಂಡದ ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮವನ್ನು ಮಹಾಪೌರ ರಾಮಪ್ಪ ಬಡಿಗೇರ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಬಾಲ್ಯದಲ್ಲಿ…

ರಾಜ್ಯ

ಮೈಸೂರ ದಸರಾ ಮಹೋತ್ಸವದ ಜಂಬೂ ಸವಾರಿಗೆ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣ: ಜಿ.ಪಂ. ಸಿಇಓ ಸ್ವರೂಪ ಟಿ.ಕೆ.

ದಾರವಾಡ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಿಂದ ಮೈಸೂರು ಜಂಬೂ ಸವಾರಿಗೆ ಸ್ಥಬ್ದಚಿತ್ರ ನಿರ್ಮಾಣ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಮುಖ್ಯ…

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ:ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳೊಂದಿಗೆ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ…

ರಾಜ್ಯ

ರಾಮದುರ್ಗದಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆರಾಜಾರೋಷವಾಗಿ ನಡೆಯುತ್ತಿದ್ದರು ಅಕ್ರಮ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಇಲ್ಲಿಏನು ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶನದ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ರಾಮದುರ್ಗ ತಾಲೂಕಿನಲ್ಲಿ…

ರಾಜ್ಯ

ವಕ್ಪ್ ಆಸ್ತಿಯ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಿ: ಸಚಿವ ಜಮೀರ ಅಹ್ಮದ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಪ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ 2453 ವಕ್ಫ ಆಸ್ತಿಗಳಿದ್ದು…

ರಾಜ್ಯ

ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಡಾಟಾ ಎಂಟ್ರಿ ಆಪರೇಟರ ಪೂರೈಸಲು ಏಜೆನ್ಸಿಗಳಿಂದ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರಗಳನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ನೋಂದಾಯಿತ ಮಾನವ ಸಂಪನ್ಮೂಲ…

ರಾಜ್ಯ

ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ

ಗೋಕಾಕ ತಾಲೂಕಿನ ಸುಕ್ಷೇತ್ರ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮ ಸೆ.೩ರಂದು ಮುಂಜಾನೆ ೯ ಗಂಟೆಗೆ ನಡೆಯಲಿದೆ.ಸೆ.೩ರಂದು ಬೆಳಗ್ಗೆ ೬ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ…

ರಾಜ್ಯ

ಹಬ್ಬ-ಹರಿದಿನಗಳು ನಾಡಿನ ಸಂಸ್ಕೃತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ

ಬೆಟಗೇರಿ: ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಶರಣೆ ಕಸ್ತೂರೆವ್ವ ಸಂಗಯ್ಯ ಹಿರೇಮಠ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ…