ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ.ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!
ಬೆಂಗಳೂರು: ಮತ್ತೊಂದು ಆನ್ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್ಲೈನ್ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.ಕೋಲ್ಕತ್ತಾ ಮೂಲದ ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ…
