ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವ ಗಾರ್ಡ್ನ್ನಲ್ಲಿ ಗುರುವಾರ ಜರುಗಿದ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ಹಾಗೂ ರಾಮದುರ್ಗ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನುಸರಕಾರದ ಮುಖ್ಯ ಸಚೇತಕ, ಹಾಗೂ ಶಾಸಕರಾದ ಅಶೋಕ…
