ಸವದತ್ತಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 327 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 11-07-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ…
