Prashanth Angadi

ಛಾಯಾಗ್ರಾಹಕನ ಮೇಲೆ ಹಲ್ಲೆ ಖಂಡಿಸಿ ಬೈಕ ರ್ಯಾಲಿ ಮೂಲಕ ಪ್ರತಿಭಟನೆ ಮಾಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ವೃತ್ತಿ ನಿರತ ಛಾಯಾಗ್ರಾಹಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ರಾಮದುರ್ಗ ತಾಲೂಕ ವೃತ್ತಿನಿರತ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ರಾಮದುರ್ಗ ಸಂಘದ ಪದಾಧಿಕಾರಿಗಳು ಶುಕ್ರವಾರ ಬೈಕ ರ್ಯಾಲಿ ಮೂಲಕ ಪ್ರತಿಭಟನೆ ಮಾಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನ ಶಿವಾಜಿನಗರದ ಶೈಮ್ಸ್ ಕಲ್ಯಾಣ ಮಂಟಪದಲ್ಲಿವೃತ್ತಿ ನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನುಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.ವೃತ್ತಿ ನಿರತ ಛಾಯಾಗ್ರಾಹಕರ ಕ್ಯಾಮೆರಾ ಪರಿಕರ ಕಳ್ಳತನ, ಸ್ಪುಡಿಯೋಗಳಲ್ಲಿ ಕಳ್ಳತನ ಮತ್ತು ಛಾಯಾಗ್ರಾಹಕರನ್ನು ರಸ್ತೆಗೆ ಅಡ್ಡಗಟ್ಟಿ ಪರಿಕರಗಳನ್ನು ವಶ…

Read More

ಮಾಜಿ ಸಚಿವರಾದ ಎಚ್ ಆಂಜನೇಯ ರವರಿಗೆ MLC ಸ್ಥಾನ ನೀಡಲು ಕರ್ನಾಟಕ ಮಾದಿಗರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಶೈಲ ರತ್ನಾಕರ್ ಆಗ್ರಹ

ರಾಜ್ಯದಲ್ಲಿ ಜೂನ್ 17ರಂದು ನಿವೃತ್ತಿ ಹೊಂದಲಿರುವ 11 ಒಐಆ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಭರ್ತಿ ಮಾಡುತ್ತಿರುವ ಖಾಲಿ ಇರುವ ಸ್ಥಾನಕ್ಕೆ ನಾಡ ಕಂಡ ಅಪ್ರತಿಮ ನಾಯಕ ಶೋಷಿತರ ದಮನಿತರ ದಲಿತರ ಗಟ್ಟಿ- ಧ್ವನಿ ಸ್ವಾಭಿಮಾನದ ದೈತ್ಯ, ಸರ್ವಜನಾಂಗದ ನಾಯಕ,ದೇವದಾಸಿ ತಾಯಂದಿರಿಗೆ ತಿಂಗಳ ಮಾಶಾಸನ, ದೇವದಾಸಿ ತಾಯಂದಿರ ಮಕ್ಕಳಿಗೆ ಮದುವೆಗೆ ಪ್ರೋತ್ಸಾಹ ಧನ,ಹೆಚಿನ ವಿದ್ಯಾಭ್ಯಾಸ ಮಾಡಲು ವಿದೇಶಕ್ಕೆ ಹೋಗಲು ಪ್ರೋತ್ಸಾಹ ನೀಡಲು ಯೋಜನೆ ಜಾರಿಗೆ ತಂದವರು ಮತ್ತು ಮೊರಾರ್ಜಿ ದೇಸಾಯಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ,…

Read More

ಕುಡಿಯುವ ನೀರು, ಮೇವು, ಬೀಜ-ಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಹಾಗೂ ಮಳೆಗಾಲ ಪೂರ್ವಭಾವಿ ಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಬರಗಾಲದ ಪರಿಸ್ಥಿತಿ ಇದ್ದರೂ ಈ ಬಾರಿ ಉತ್ತಮ‌ ಮಳೆಯ ಮುನ್ಸೂಚನೆ ಇರುವುದರಿಂದ ರೈತರಿಗೆ ಸಕಾಲಕ್ಕೆ ಬೀಜ-ಗೊಬ್ಬರ ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಈ ಬಾರಿ ಉತ್ತಮ‌ ಮಳೆಯಾಗುವ ನಿರೀಕ್ಷೆ ಇರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುವಂತೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ…

Read More

ಕಾಲೇಜುಗಳಲ್ಲಿ ರೋಸ್ಟರ ಪ್ರಕಾರ ಪ್ರವೇಶ ಮಾಡಿಕೊಂಡ ವಿವರ ಪ್ರದರ್ಶಿಸುಂತೆ ಪರಿಷತ್

ವಿಜಯಪುರ : 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆಪ್ರವೇಶ ಪ್ರಾಂರಭವಾಗಿದ್ದು, ಬಹುತೇಕ ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಪ್ರವೇಶ ಪಡೆದ ಬಗ್ಗೆ ಯಾವುದೇ ಮಾಹಿತಿಯನ್ನು ಪ್ರದರ್ಶನ ಮಾಡದೇ ಈಗಾಗಲೇ ಪ್ರವೇಶಮುಕ್ತಾಯವಾಗಿವೆ, ಸೀಟ್ ಭರ್ತಿಯಾಗಿವೆ ಎಂಬ ಸಿದ್ದ ಉತ್ತರವನ್ನು ಶಿಕ್ಷಣ ಸಂಸ್ಥೆಗಳು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಇಲಾಖೆಯ ಸುತ್ತೋಲೆಯ ಪ್ರಕಾರ ಪ್ರವೇಶ ಪ್ರಕ್ರಿಯೆ…

Read More

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಫೋಟೋಗ್ರಾಫರ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಗರ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದಪುರ ಮೂಲದ ಫೋಟೋಗ್ರಾಫರ್ ಅರುಣ್ (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರ ದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ನನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾರೆ. ಇನ್ನೊಂದು ಬೈಕ್ ನಲ್ಲಿದ್ದ ಬೈಕ್ ಸವಾರರನ್ನು…

Read More

ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ ಆಗಿರುವ ಘಟೆನೆ ನಡೆದಿದೆ.‌ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಈ ವೇಳೆ ಪ್ರವಾಸಿಗರನ್ನು ಹೊತ್ತೋಯ್ದ ಬೋಟ್ ಮುಳುಗಡೆಯಾಗಿ, ಬೋಟಿನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬೋಟ್ ಮುಡಂಗಿಯ ಗಣೇಶ್ ಎಂಬುವವರಿಗೆ ಸೇರಿದ್ದಾಗಿದೆ. ಘಟನೆ ನಡೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ.

Read More

ಎಟಿಎಂ ನಲ್ಲಿ ಹಣ ಪಡೆದುಕೊಡಿ ಎಂದು ಕೇಳಿದಂತಹ ರೈತನೊಬ್ಬನಿಗೆ ಕೀಡಿಗೇಡಿಯೋರ್ವ ವಂಚಿಸಿ 61 ಸಾವಿರ ಲಪಟಾಯಿಸಿ ಪರಾರಿ

ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಮ್ ನಲ್ಲಿ ಜರುಗಿದ್ದು ಹನೂರು ತಾಲ್ಲೂಕಿನ ಕುರಟ್ಟಿಹೊಸರು ಗ್ರಾಮದ ರೈತ ಬಸವರಾಜು ಎಂಬಾತನೆ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ ಈತ ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಂ ಗೆ ಆಗಮಿಸಿ ನನಗೆ ಹಣ ಪಡೆಯಲು ತಿಳಿದಿಲ್ಲ ನನಗೆ ಹಣ ತೆಗೆದುಕೊಳ್ಳಲು ಸಹಾಯ ಮಾಡಿ ಎಂದು ಅಪರಿಚಿತ ವ್ಯಕ್ತಿ ಬಳಿ ಕೇಳಿದಾಗ ಆತ ರೈತ ಕೇಳಿದ 5000 ರೂ ಹಣವನ್ನು ತೆಗದು ಕೂಟ್ಡು ನಂತರ ಎಟಿಎಂನ್ನ ಬದಲಿಸಿ, ಕೋಡ್ ನ್ನು…

Read More

ವಿದ್ಯಾರ್ಥಿಗಳ ಮೇಲೆ ಗಾಂಜಾ ಅಫೀಮ ಮದ್ಯಪಾನ ಲೈಂಗಿಕ ಕಿರುಕುಳ ತಡೆಯುವಂತೆ ಯುವ ಕರ್ನಾಟಕ ಭೀಮ್ ಸೇನೆಯಿಂದ ಬೃಹತ್ ಪ್ರತಿಭಟನೆ…!!

ಗದಗ ಜಿಲ್ಲೆಯದಾಂತ್ಯ ಹೆಣ್ಣು ಮಕ್ಕಳು ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಅಕ್ರಮವಾಗಿ ಗಾಂಜಾ ಅಫೀಮ ಮದ್ಯಪಾನ ಮಾರಾಟ ಕೆಲವು ಕಾಲೇಜುಆಸುಪಾಸಿನಲ್ಲಿ ಮಾರಾಟ ಮಾಡುತ್ತಿದ್ದಾರೆ, ಇದ್ದರಿಂದ ಕೆಲವು ಕಾಲೇಜು ವಿದ್ಯಾರ್ಥಿಗಳಿಗೆಅಲ್ಲಿಯ ಸ್ಥಳೀಯ ಹುಡುಗರಿಂದ ಕುಡಿದ ಮತ್ತಿನಲ್ಲಿ. ವಿದ್ಯಾರ್ಥಿಗಳ ಮೇಲೆ ಗಾಂಜಾ ಅಫೀಮಮದ್ಯಪಾನ ಲೈಂಗಿಕ ಕಿರುಕುಳ ನೀಡುತ್ತಿರುವುದು ಕೇಳಿ ಬರ್ತಾ ಇದೆ. ಮಾನ್ಯ ಉಪವಿಭಾಗಾಧಿಕಾರಿ ಅಧಿಕಾರಿಗಳು ಇತ ಕಡೆ ಗಮನಹರಿಸಿ ಗಾಂಜಾ ಅಫೀಮ ಮದ್ಯಪಾನ ಮಾರಾಟ ಮಾಡುವವರು ಮೇಲೆ ಹಾಗೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡುವರ ಮೇಲೆ…

Read More

ಮೆಸೇಜ್ ಓಪನ್ ಮಾಡಿ 8.84 ಲಕ್ಷ ಕಳೆದುಕೊಂಡ ಉದ್ಯಮಿ

ರಾಮನಗರ ನಗರದ ಯಾರಬ್ ನಗರದ ನೂರಾನಿ ಮಸೀದಿ ಬಳಿಯ ವಾಸಿಯಾದ ಉದ್ಯಮಿ ಸಲ್ಮಾನ್ ಖಾನ್ ಪಾರ್ಟ್ ಟೈಮ್ ಜಾಬ್ ಮೆಸೇಜ್ ಓಪನ್ ಮಾಡಿ ಉದ್ಯಮಿಯೊಬ್ಬರು 8.84 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಹಣ ಕಳೆದುಕೊಂಡವರು. ಸಲ್ಮಾನ್ ಖಾನ್ ರವರ ಮೊಬೈಲ್ ಗೆ ವಾಟ್ಸ್ ಆಪ್ ನಲ್ಲಿ ಆಟೋಮೆಟಿಕ್ ಆಗಿ ಗ್ರೂಪ್ ಕ್ರಿಯೇಟ್ ಆಗಿದ್ದು, ಪಾರ್ಟ್ ಟೈಮ್ ಜಾಬ್ ಎಂಬ ಮೆಸೇಜ್ ಟೆಲಿಗ್ರಾಂ ಲಿಂಕ್ ಬಂದಿದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ಟಾಸ್ಕ್ ಗ್ರೂಪ್ ರಚನೆಯಾಗಿದೆ….

Read More

ಹರಿಶ್ಚಂದ್ರ ಘಾಟ್ ವಾರಣಾಸಿಯಲ್ಲಿ ಸ್ಮಶಾನ ಸ್ಥಳವಾಗಿ ಕಾರ್ಯನಿರ್ವಹಿಸುವ ಪವಿತ್ರ ಘಾಟ್ ಆಗಿದೆ.        

ಪೌರಾಣಿಕ ಭಾರತೀಯ ದೊರೆ ಹರಿಶ್ಚಂದ್ರನ ಹೆಸರನ್ನು ಇಡಲಾಗಿದ್ದು, ಹರಿಶ್ಚಂದ್ರ ಘಾಟ್ ವಾರಣಾಸಿಯಲ್ಲಿ ಸ್ಮಶಾನ ಸ್ಥಳವಾಗಿ ಕಾರ್ಯನಿರ್ವಹಿಸುವ ಪವಿತ್ರ ಘಾಟ್ ಆಗಿದೆ. ದಂತಕಥೆಯ ಪ್ರಕಾರ, ರಾಜ ಹರಿಶ್ಚಂದ್ರನು ದೇವರಿಗೆ ತಾನು ಬುದ್ಧಿವಂತ ರಾಜನೆಂದು ಸಾಬೀತುಪಡಿಸಲು ತನ್ನ ಸ್ವಂತ ಪ್ರದೇಶ ಮತ್ತು ಅಧಿಕಾರವನ್ನು ಬಿಟ್ಟುಕೊಟ್ಟನು; ಅವರ ಪತ್ನಿ ಮತ್ತು ಮಕ್ಕಳು ಸಂತ ವಿಶ್ವಾಮಿತ್ರನಿಗೆ ನೀಡಿದ ಭರವಸೆಯನ್ನು ಪೂರೈಸಿದರು. ಇತ್ತೀಚಿನ ದಿನಗಳಲ್ಲಿ, ಇದು ಹಿಂದೂಗಳಿಗೆ ಪೂಜ್ಯ ಅಂತ್ಯಕ್ರಿಯೆಯ ಸ್ಥಳವಾಗಿದೆ.        ಹರಿಶ್ಚಂದ್ರ ಘಾಟ್ ಗಂಗಾ ನದಿಯ ಉದ್ದಕ್ಕೂ ಸ್ಮಶಾನ ಸ್ಥಳವಾಗಿ ಕಾರ್ಯನಿರ್ವಹಿಸುವ ಎರಡು…

Read More